ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಪ್ರವಾಸ : ಇಂದು ಸಭೆ
Team Udayavani, Aug 20, 2022, 7:50 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಕೈಗೊಳ್ಳುವ ರಾಜ್ಯ ಪ್ರವಾಸದ ವೇಳಾ ಪಟ್ಟಿಯನ್ನು ಸಿದ್ಧಪಡಿಸಲು ಶನಿವಾರ ಪಕ್ಷದ ಪ್ರಮುಖರ ಸಭೆ ನಡೆಯಲಿದೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಳಿನ್ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿ ಎರಡೂ ತಂಡಗಳಲ್ಲಿ ಯಾವ ಯಾವ ನಾಯಕರು ಪಾಲ್ಗೊಳ್ಳಬೇಕು. ಪ್ರವಾಸದ ವೇಳಾ ಪಟ್ಟಿ ಸೇರಿದಂತೆ ಎಲ್ಲ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…