ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ


Team Udayavani, Aug 11, 2022, 9:40 AM IST

ಬೊಮ್ಮಾಯಿ

ಬೆಂಗಳೂರು: ಕೋವಿಡ್ ನಿಂದ ಗುಣಮುಖರಾಗುತ್ತಿದ್ದಂತೆ ತಮ್ಮ ಎಂದಿನ ಕೆಲಸ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂದು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಂಗಳೂರಿನಿಂದ ಇಂದು ಮುಂಜಾನೆ ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಮೈಸೂರಿಗೆ ತೆರಳಲಿದ್ದಾರೆ.

ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಯುವಜನ ಮಹೋತ್ಸವ ಹಾಗೂ ವಿಶ್ವ ವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ:ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ

ಮಧ್ಯಾಹ್ನ ರಸ್ತೆ ಮೂಲಕ ಮೈಸೂರಿನಿಂದ ಮಂಡ್ಯ ಜಿಲ್ಲೆಗೆ ತೆರಳಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡ್ಯ ವಿಶ್ವವಿದ್ಯಾಲಯ ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಲಿರುವ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ- ಸಂಜೀವಿನಿ ಸಂಸ್ಥೆಯ ಜೀವನೋಪಾಯ ವರ್ಷಾಚರಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತದನಂತರ ಮದ್ದೂರು ತಾಲೂಕಿನ ಭಾರತಿ ನಗರದಲ್ಲಿರುವ ಭಾರತಿ ಎಜುಕೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಭಾರತಿ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.