
ಚಿಕ್ಕಬಳ್ಳಾಪುರ, ಕೋಲಾರ ಭಾಗದಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶ: ಬೊಮ್ಮಾಯಿ ವಿಶ್ವಾಸ
Team Udayavani, Sep 10, 2022, 11:43 AM IST

ಬೆಂಗಳೂರು: ಇಂದು ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಸುಮಾರು ಎರಡು ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆಯಿದೆ. ಸ್ಮೃತಿ ಇರಾನಿ ಅವರು ಬರುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದೆ ಇಡುತ್ತೇವೆ. ಈಗಾಗಲೇ ಜನರಿಗೆ ಹಲವು ವಿಶೇಷ ಯೋಜನೆ ನೀಡಿದ್ದೇವೆ. ಇಂದು ಯೋಜನೆಗಳ ಪ್ರಗತಿ ಮತ್ತು ಎಷ್ಟು ಜನರಿಗೆ ತಲುಪಿವೆ ಎನ್ನುವುದರ ಬಗ್ಗೆ ಮಾಹಿತಿ ನೀಡುತ್ತೇವೆ ಎಂದರು.
ಆ ಭಾಗದಲ್ಲಿ ಉತ್ತಮವಾಗಿ ಪಕ್ಷ ಸಂಘಟನೆ ಆಗಿದೆ. ಬರುವ ದಿನಗಳಲ್ಲಿ ಚಿಕ್ಕಬಳ್ಳಾಪುರ, ಕೋಲಾರ ಭಾಗದಲ್ಲಿ ಪಕ್ಷ ಉತ್ತಮ ಫಲಿತಾಂಶ ಪಡೆಯಲಿದೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತ ಪಡಿಸಿದರು.
ಇದನ್ನೂ ಓದಿ:ಬಿಜೆಪಿ ಜನಸ್ಪಂದನವನ್ನು ‘ಬಿಜೆಪಿ ಭ್ರಷ್ಟೋತ್ಸವ’ ಎಂದು ಕರೆದ ಕಾಂಗ್ರೆಸ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
