ನಾಳೆ ಹಾವೇರಿ, ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬೊಮ್ಮಾಯಿ‌

ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ನಾಳೆ ಶಂಕುಸ್ಥಾಪನೆ

Team Udayavani, Aug 20, 2022, 2:57 PM IST

12-CM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವ ತೆರಳಲಿರುವ ಸಿಎಂ ಬೊಮ್ಮಾಯಿ ಅವರು, ಶಿಗ್ಗಾಂವಿ ಮತ್ತು  ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.  ನಂತರ ಹಾವೇರಿ  ನ್ಯಾಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ   ಭಾಗವಹಿಲಿದ್ದಾರೆ.

ಬಳಿಕ ಸಂಜೆ 5-30ಕ್ಕೆ ಹಾವೇರಿಯ ಪ್ರವಾಸಿ ಮಂದಿರದ ಬಳಿ ನಿರ್ಮಿಸಲಾಗಿರುವ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಮೇಲಿನ ಕಾಳಜಿ ಮಗನಿಗೂ ತೋರಲಿ: ಎಂಬಿಪಿ

ಈ ಎಲ್ಲ ಕಾರ್ಯಕ್ರಮಗಳ ನಂತರ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರು, ಹಾವೇರಿಯಿಂದ ರಸ್ತೆ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.