ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ಸಿಎಂ ಬಿಎಸ್ ವೈ


Team Udayavani, Mar 3, 2021, 3:09 PM IST

ramesh-resign

ಬೆಂಗಳೂರು: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಅಂಗೀಕರಿಸಿದ್ದು, ರಾಜ್ಯಪಾಲರಿಗೆ ಪತ್ರವನ್ನು ರವಾನಿಸಿದ್ದಾರೆ.

1 ವರ್ಷ 25 ದಿನ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ, ಸಿ.ಡಿ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

ನನ್ನ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರ. ಈ ಬಗ್ಗೆ ಶೀಘ್ರವೇ ತನಿಖೆ ಆಗಬೇಕು. ನಾನು ನಿರ್ದೋಷಿಯಾಗುವ ವಿಶ್ವಾಸವಿದ್ದರೂ, ನಾನು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಇದನ್ನು ಅಂಗೀಕರಿಸಿ ಎಂದು  ರಾಜೀನಾಮೆ ಪತ್ರದಲ್ಲಿ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದರು.

ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಸಹೋದರ ಬಾಲಚಂದ್ರ ಜಾರಕಿಹೊಳಿ, ಸಿಎಂ ಬಿಎಸ್ ವೈ ಕಾವೇರಿ ನಿವಾಸಕ್ಕೆ ತಲುಪಿಸಿದ್ದರು.

ಇದನ್ನೂ ಓದಿ: ಸಿ.ಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ರಮೇಶ್ ಜಾರಕಿಹೊಳಿ ತಮ್ಮ ಮೇಲೆ ಬಂದ ಆಪಾದನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದಾರೆ. ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡಬೇಕು. ತನಿಖೆ ಆಗಲಿ‌ ಅಂತ ಅವರು ಹೇಳಿದ್ದಾರೆ. ಸತ್ಯಾಸತ್ಯತೆ ಹೊರಗೆ ಬಂದ ಬಳಿಕ ಕಾನೂನು ಪ್ರಕ್ರಿಯೆ ನಡೆಯುತ್ತದೆ. ಆಪಾದನೆ ಬಂದ ತಕ್ಷಣ ಅವರು ಆರೋಪಿಯಲ್ಲ, ಅದು ಆಪಾದನೆ ಆಗುತ್ತದಷ್ಟೇ ಎಂದು ಸಚಿವ ಬಿ ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನ ಸಿಎಂ ಬಿಎಸ್ ವೈ  ಅಂಗೀಕಾರ ಮಾಡಿದ್ದಾರೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನ ಕಳುಹಿಸಿದ್ದಾರೆ ಎಂದು ವಿಧಾನಸೌಧದಲ್ಲಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಇದನ್ನೂ ಓದಿ: ತೆರಿಗೆ ವಂಚನೆ ಆರೋಪ; ನಟಿ ತಾಪ್ಸಿ, ಅನುರಾಗ್ ಕಶ್ಯಪ್ ನಿವಾಸದ ಮೇಲೆ ಐಟಿ ದಾಳಿ

ಏತನ್ಮಧ್ಯೆ ಗೋಕಾಕ್ ಪಟ್ಟಣ ಬಂದ್ ಗೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕರೆ ನೀಡಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂದು ವರದಿಯಾಗಿದೆ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.