ಪಲಿಮಾರು ಶ್ರೀಗಳನ್ನು ಭೇಟಿಯಾದ ಸಿಎಂ ಯಡಿಯೂರಪ್ಪ
Team Udayavani, Dec 16, 2020, 1:37 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು.
ನಗರದ ಮಲ್ಲೇಶ್ವರಂನಲ್ಲಿ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದ ಸಿಎಂ ಯಡಿಯೂರಪ್ಪ ಆಶೀರ್ವಾದ ಪಡೆದರು.