ಗವರ್ನರ್ ಭೇಟಿಯಾದ ಸಿಎಂ:ಸಂಜೆ 5.20 ಕ್ಕೆ 8 ಸಚಿವರ ಪ್ರಮಾಣವಚನ
Team Udayavani, Dec 22, 2018, 12:06 PM IST
ಬೆಂಗಳೂರು: ನಿರೀಕ್ಷೆಯಂತೆ ಶನಿವಾರ ಸಂಜೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ 11.30 ಕ್ಕೆ ರಾಜ್ಯ ಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆಗೆ ಅನುಮತಿ ಕೋರಿದ್ದಾರೆ.
ರಾಜ್ಯಪಾಲರ ಭೇಟಿಯಾಗಿ ಬಂದ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿ ಸಂಜೆ 5.20 ಕ್ಕೆ ರಾಜಭವನದಲ್ಲಿ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ತಿಳಿಸಿದರು.
ಜೆಡಿಎಸ್ನವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಂಜೆ ಕಾದು ನೋಡಿ ಎಂದು ಕುತೂಹಲ ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ