ತಿದ್ದುಪಡಿ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ
Team Udayavani, Oct 24, 2019, 3:00 AM IST
ಬೆಂಗಳೂರು: ಪದವೀಧರ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ಸಮಗ್ರ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಮನವಿಯಂತೆ ಪದವೀಧರ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಹಲವು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸಿ, ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ ಪದವೀಧರ ಶಿಕ್ಷಕರಿಗೆ ಅನುಕೂಲ ಮಾಡಿಕೊಡಲು ಮನವಿ ಸಲ್ಲಿಸಿದ್ದಾರೆ. ಅದರಂತೆ ಕೂಡಲೇ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಿ ಎಂದು ಪತ್ರದಲ್ಲಿ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ