Udayavni Special

ಸಿಎಂ, ಪರಂಗೆ ತಮ್ಮ ಮತವೇ ಇಲ್ಲ !


Team Udayavani, May 12, 2018, 6:00 AM IST

7.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ|ಜಿ. ಪರಮೇಶ್ವರ್‌ ಚುನಾವಣೆಯಲ್ಲಿ  ಸ್ಪರ್ಧಿಸಿದ್ದರೂ ತಮ್ಮ ಕ್ಷೇತ್ರದಲ್ಲಿ ಮತವನ್ನು ತಮಗೆ ಹಾಕಿಕೊಳ್ಳಲು ಆಗುವುದಿಲ್ಲ.

ಮತದಾರರ ಪಟ್ಟಿಯಲ್ಲಿ ಇಬ್ಬರೂ ನಾಯಕರು ಬೇರೆ ಕ್ಷೇತ್ರದ ಮತದಾರರಾಗಿದ್ದಾರೆ. ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಮತದಾರರಾಗಿದ್ದು, ಆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಅವರ ಪುತ್ರ ಡಾ|ಯತೀಂದ್ರ ಸ್ಪರ್ಧೆ ಮಾಡಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಕೂಡ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಆದರೆ ಅವರು ತುಮಕೂರು ಗ್ರಾಮಾಂತರ ಕ್ಷೇತ್ರದ ಮತದಾರರಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಕೂಡ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದು, ಹೆಬ್ಟಾಳ ಕ್ಷೇತ್ರದ ಮತದಾರರಾಗಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಸರ್ವಜ್ಞನಗರ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದು, ಮಹದೇವಪುರ ಕ್ಷೇತ್ರದ ನಿವಾಸಿಯಾಗಿರುವುದರಿಂದ ಅವರೂ ತಮ್ಮ ಮತ ಬೇರೆ ಕ್ಷೇತ್ರದಲ್ಲಿ ಚಲಾಯಿಸುತ್ತಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ukraine military plane crash

ಈಶಾನ್ಯ ಉಕ್ರೇನ್: ರಕ್ಷಣಾ ವಿಮಾನ ದುರಂತದಲ್ಲಿ 22 ಜನರ ಸಾವು

ಕಂದಾಯ ಇಲಾಖೆಗೆ ಡೀಮ್ಡ್ ಅರಣ್ಯ ಸ್ಥಳ

ಕಂದಾಯ ಇಲಾಖೆಗೆ ಡೀಮ್ಡ್ ಅರಣ್ಯ ಸ್ಥಳ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ

ವಿಶ್ವಾಸ ಗೆಲ್ಲಲು ಬಿಜೆಪಿ ತಂತ್ರ: ಶಾಸಕರಿಗೆ ವಿಪ್‌ ಜಾರಿ

ವಿಶ್ವಾಸ ಗೆಲ್ಲಲು ಬಿಜೆಪಿ ತಂತ್ರ: ಶಾಸಕರಿಗೆ ವಿಪ್‌ ಜಾರಿ

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

Anushka-Sharma

ಗಾವಸ್ಕರ್‌ ಹೇಳಿಕೆಗೆ ಅನುಷ್ಕಾ ಕಿಡಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ಕಂದಾಯ ಇಲಾಖೆಗೆ ಡೀಮ್ಡ್ ಅರಣ್ಯ ಸ್ಥಳ

ಕಂದಾಯ ಇಲಾಖೆಗೆ ಡೀಮ್ಡ್ ಅರಣ್ಯ ಸ್ಥಳ

ವಿಶ್ವಾಸ ಗೆಲ್ಲಲು ಬಿಜೆಪಿ ತಂತ್ರ: ಶಾಸಕರಿಗೆ ವಿಪ್‌ ಜಾರಿ

ವಿಶ್ವಾಸ ಗೆಲ್ಲಲು ಬಿಜೆಪಿ ತಂತ್ರ: ಶಾಸಕರಿಗೆ ವಿಪ್‌ ಜಾರಿ

Farmer-Protest

ಹೆದ್ದಾರಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರ ಸಾವು, 44 ಹೊಸ ಪ್ರಕರಣ  ಪತ್ತೆ

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರ ಸಾವು, 44 ಹೊಸ ಪ್ರಕರಣ ಪತ್ತೆ

MUST WATCH

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ



ಹೊಸ ಸೇರ್ಪಡೆ

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ukraine military plane crash

ಈಶಾನ್ಯ ಉಕ್ರೇನ್: ರಕ್ಷಣಾ ವಿಮಾನ ದುರಂತದಲ್ಲಿ 22 ಜನರ ಸಾವು

ಕಂದಾಯ ಇಲಾಖೆಗೆ ಡೀಮ್ಡ್ ಅರಣ್ಯ ಸ್ಥಳ

ಕಂದಾಯ ಇಲಾಖೆಗೆ ಡೀಮ್ಡ್ ಅರಣ್ಯ ಸ್ಥಳ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ

ವಿಶ್ವಾಸ ಗೆಲ್ಲಲು ಬಿಜೆಪಿ ತಂತ್ರ: ಶಾಸಕರಿಗೆ ವಿಪ್‌ ಜಾರಿ

ವಿಶ್ವಾಸ ಗೆಲ್ಲಲು ಬಿಜೆಪಿ ತಂತ್ರ: ಶಾಸಕರಿಗೆ ವಿಪ್‌ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.