ಉಪನಗರ(ಸ್ಯಾಟಲೈಟ್)ವರ್ತುಲ ರಸ್ತೆ ಯೋಜನೆ ಶೀಘ್ರವೇ ಕೈಗೆತ್ತಿಕೊಳ್ಳಲು ಕೇಂದ್ರಕ್ಕೆ ಸಿಎಂ ಮನವಿ

Team Udayavani, Sep 8, 2021, 6:48 PM IST

CM requests the Center to take up the satellite circuit road project soon

ಬೆಂಗಳೂರು : ಬೆಂಗಳೂರು ನಗರ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸಲು ಪೂರಕವಾದ ಉಪ ನಗರ (ಸ್ಯಾಟಲೈಟ್) ವರ್ತುಲ ರಸ್ತೆ ಯೋಜನೆಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಭೂಸಾರಿಗೆ, ರಾಷ್ಟ್ರೀಯ ಹೆದ್ದಾರಿ ಹಾಗೂ ಎಂಎಸ್‍ಎಂ ಇ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದರು.

ನವದೆಹಲಿಯಲ್ಲಿ ಕೇಂದ್ರ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಯವರು ಭಾರತ್‍ಮಾಲಾ ಪರಿಯೋಜನಾ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಬೆಂಗಳೂರು ಸುತ್ತಲಿನ ಸಂಚಾರವನ್ನು ಸುಗಮ ಗೊಳಿಸುವ ಉಪನಗರ ವರ್ತುಲ ರಸ್ತೆ ಯೋಜನೆಯ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಸಚಿವರು ಒಪ್ಪಿರುವುದನ್ನು ಸ್ಮರಿಸಿದರು. ಈ ಸಭೆಯಲ್ಲಿ ಚರ್ಚಿಸಿದಂತೆ ಕರ್ನಾಟಕ ಸರ್ಕಾರವು ಭೂಸ್ವಾಧೀನ ವೆಚ್ಚ 1560 ಕೋಟಿ ರೂ. ಗಳ ಶೇ. 30ರಷ್ಟನ್ನು ಭರಿಸಲು ಸಮ್ಮತಿ ಪತ್ರ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಇದನ್ನೂ ಓದಿ : ರಾಷ್ಟ್ರ ನಿರ್ಮಾಣಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ : ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಭೇಟಿಯ ವೇಳೆ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಗಳು ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಅವುಗಳ ದುರಸ್ತಿಗೆ 184.85 ಕೋಟಿ ರೂ. ಗಳನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿರಾಡಿ ಘಾಟಿಯಲ್ಲಿ ಟನೆಲ್ ಬೈಪಾಸ್ ನಿರ್ಮಾಣ, ವಿಜಯಪುರ ಸಂಕೇಶ್ವರ ಹೆದ್ದಾರಿ ಸುಧಾರಣೆ ಕುರಿತು ಸಹ ಚರ್ಚಿಸಲಾಯಿತು.

ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ತಾತ್ವಿಕ ಅನುಮೋದನೆ ನೀಡಿರುವ ನಾಲ್ಕು ಹೆದ್ದಾರಿಗಳ ಕುರಿತು ಡಿಪಿಆರ್ ಸಿದ್ಧ ಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ಅವುಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಕಂದಾಯ ಸಚಿವ ಆರ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಮೃತ ವ್ಯಕ್ತಿಯೇ ಎದ್ದು ಬಂದು ಆಸ್ತಿ ಮಾರಿದ :ಇಲ್ಲೊಂದು ವಿಚಿತ್ರ ಪ್ರಕರಣ

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.