ಜುಲೈ 25ಕ್ಕೆ ಬರುವ ಸೂಚನೆಯನ್ನು 26ಕ್ಕೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ : ಈಶ್ವರಪ್ಪ


Team Udayavani, Jul 23, 2021, 11:16 AM IST

ಗಹಗಹಿಉಕಜಹ

ಚಿತ್ರದುರ್ಗ : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.  ಸಿಎಂ ಬಿ ಎಸ್ ಯಡಿಯೂರಪ್ಪ ಈಗಾಗಲೇ ಈ ಬಗ್ಗೆ ಹೇಳಿದ್ದಾರೆ. ರಾಷ್ಟ್ರೀಯ ನಾಯಕರ ಆದೇಶ ಪಾಲಿಸುವುದಾಗಿ ತಿಳಿಸಿದ್ದಾರೆ. ರಾಜ್ಯದ ಬಿಜೆಪಿ ಕಾರ್ಯಕರ್ತರು ಸಿಎಂ ಹೇಳಿಕೆ ಮೆಚ್ಚಿಕೊಂಡಿದ್ದಾರೆ.  ಜುಲೈ 25ಕ್ಕೆ ಬರುವ ಸೂಚನೆಯನ್ನು 26ಕ್ಕೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಚಿತ್ರದುರ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಪರೀಕ್ಷೆ ಬರೆದು ಪಾಸಾಗಿದ್ದೇವೆಂದ ಸಚಿವ ಯೊಗೀಶ್ವರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಅದೆಲ್ಲ ಹಳೇ ಓಬಿರಾಯನ ಕಥೆಗಳು ಅಂತಾರಲ್ಲ ಹಾಗೇ.. ಯೊಗೀಶ್ವರ್, ಯತ್ನಾಳ್, ಬೆಲ್ಲದ್ ಹೀಗೆ ಅಂದರು ಅನ್ನೋದೆಲ್ಲ ಮುಗೀತು. ರಾಷ್ಟ್ರೀಯ ನಾಯಕರು, ಬಿಎಸ್ ವೈ ಮಾತು ಅಷ್ಟೇ ಉಳಿದಿರುವುದು. ಇನ್ನು ಯಾರ ಮಾತಿಗೂ ಬೆಲೆ ಇಲ್ಲ. ಸಂಚು ಏನು ಅಲ್ಲ ಅವರ ಭಾವನೆ ಹೇಳಿದ್ದಾರೆ ಅಷ್ಟೇ ಎಂದರು.

ಪಕ್ಷ ಸೂಚಿಸಿದ ದಿಕ್ಕಿನಲ್ಲಿ ಬರದಿದ್ದರೆ ಅನುಭವಿಸಬೇಕಾಗುತ್ತದೆ ಎಂದು ಯತ್ನಾಳ್, ಯೊಗೀಶ್ವರ್, ಬೆಲ್ಲದ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಸಿಎಂ ಸ್ಥಾನಕ್ಕೆ ಅಭಿಮಾನಿಗಳು ನಮ್ಮ ಹೆಸರು ಹೇಳುತ್ತಿರುತ್ತಾರೆ.  ಬೇಡ ಅಂದರೂ ಅಭಿಮಾನಿಗಳು ಕೇಳುವುದಿಲ್ಲ. ಎಲ್ಲಾ ಶಾಸಕರ ಅಭಿಪ್ರಾಯ ಕೇಳಿ ಕೇಂದ್ರದಿಂದ ಮುಂದಿನ ಸಿಎಂ ಆಯ್ಕೆ ಎಂದು ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.