ಸುಳ್ಳು ಸುದ್ದಿಗೆ ಗುದ್ದು: ನಿಗ್ರಹಿಸಲು CM ಸಿದ್ದರಾಮಯ್ಯ ಸ್ಪಷ್ಟ ಸೂಚನೆ

Team Udayavani, Jun 21, 2023, 7:10 AM IST

SIDDA IMP

ಬೆಂಗಳೂರು: ರಾಜ್ಯ ಸರ ಕಾರದ ವಿರುದ್ಧ ಜಾಲತಾಣಗಳಲ್ಲಿ ಪ್ರಸಾರ ವಾಗುತ್ತಿರುವ ಸುಳ್ಳು ಸುದ್ದಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಗೃಹ ಸಚಿವ ಡಾ| ಪರಮೇಶ್ವರ ಜತೆಗೆ ಚರ್ಚೆ ನಡೆಸಿದ ಬಳಿಕ ಸಿಎಂ ಈ ಸೂಚನೆ ನೀಡಿದ್ದಾರೆ. ಸುಳ್ಳು ಸುದ್ದಿಗಳ ಮೂಲ ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್‌ ಕಮಿಷನರೆಟ್‌ ಹಾಗೂ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಫ್ಯಾಕ್ಟ್ ಚೆಕಿಂಗ್‌ ಟೀಮ್‌ ಪ್ರಾರಂಭಿಸುವಂತೆ ಸೂಚನೆ ನೀಡಿದ್ದಾರೆ.

2013ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್‌ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿಯೂ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ಧಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಸುಳ್ಳು ಸುದ್ದಿಗಳನ್ನು ಹೆಚ್ಚು ಸೃಷ್ಟಿಸಿ ಅಶಾಂತಿ ಉಂಟು ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ನಿರ್ದೇಶನ ನೀಡಿದ್ದಾರೆ.

ಸಿದ್ದರಾಮಯ್ಯನವರೇ, ನೀವೇನೋ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿನ ಕ್ರಮ ಜರುಗಿಸುತ್ತೇನೆ ಎಂದು ಹೇಳಿರುವ ಸುದ್ದಿ ನೋಡಿದೆ. ನಿಮ್ಮ ಸಂಪುಟದ ಸಚಿವರೇ ರಾಜ್ಯ ಸರಕಾರದ ಸರ್ವರನ್ನು ಕೇಂದ್ರ ಸರಕಾರ ಹ್ಯಾಕ್‌ ಮಾಡಿದೆ ಎಂದು ಹೇಳಿರುವುದು ಫೇಕ್‌ ನ್ಯೂಸ್‌ ಅಲ್ಲವೇ. ಹಾಗೆ ಹೇಳಿದವರು ಆರೋಪ ಸಾಬೀತು ಮಾಡಲಿ.

– ಬಸನಗೌಡ ಪಾಟೀಲ್‌ ಯತ್ನಾಳ್‌, ಬಿಜೆಪಿ ಶಾಸಕ

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.