ಬಜೆಟ್ ಪೂರ್ವಭಾವಿ ಚರ್ಚೆ ಆರಂಭಿಸಿದ ಸಿಎಂ
Team Udayavani, Jan 17, 2019, 12:50 AM IST
ಬೆಂಗಳೂರು: ಆಪರೇಷನ್ ಕಮಲ ಕಾರ್ಯಾಚರಣೆ ವಿಫಲವಾಗುವ ಲಕ್ಷಣಗಳು ಕಂಡುಬರುತ್ತಿದ್ದಂತೆ ಒಂದಷ್ಟು ನಿರಾಳರಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆಗೆ ಚಾಲನೆ ನೀಡಿದರು. ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಅವರು, 2019-20 ನೇ ಸಾಲಿನ ಬಜೆಟ್ನಲ್ಲಿ ರೂಪಿಸಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಹಿಂದಿನ ವರ್ಷದ ಬಜೆಟ್ನಲ್ಲಿ ಘೋಷಿಸಲಾದ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಮಾಹಿತಿ ಪಡೆದರು.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕಾರ್ಮಿಕ ಸಚಿವ ವೆಂಕಟರಮಣಪ್ಪ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಜನವರಿ 28 ರವರೆಗೂ ಆರ್ಥಿಕ, ಗೃಹ,ಸಮಾಜ ಕಲ್ಯಾಣ, ಕೈಗಾರಿಕೆ, ಇಂಧನ, ಲೊಕೋಪಯೋಗಿ ಸೇರಿದಂತೆ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆಗಳನ್ನು ನಿಗದಿಪಡಿಸಲಾಗಿದೆ. ಫೆ.8 ರಂದು ಬಜೆಟ್ ಮಂಡನೆ ಮಾಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ