ನಾಳೆ ನೆರೆ ಪೀಡಿತ ಕೊಡಗು-ಕರಾವಳಿಗೆ ಭೇಟಿ: ಸಿಎಂ ಬೊಮ್ಮಾಯಿ
Team Udayavani, Jul 11, 2022, 11:13 AM IST
ಬೆಂಗಳೂರು: ರಾಜ್ಯದ ಕೆಲವಡೆ ಕಳೆದ 10 ದಿವಸಗಳಿಂದ ಮಳೆಯಾಗುತ್ತಿದೆ. ಈಗಾಗಲೇ ಆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ನಾಳೆ (ಮಂಗಳವಾರ) ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಅಲ್ಲೇ ಸಭೆ ಮಾಡಿ ಪರಿಹಾರಗಳ ಬಗ್ಗೆ ತಿಳಿಸುತ್ತೇನೆ. ಅಲ್ಲಿನ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ ಅಲ್ಲೇ ಸೂಚನೆಗಳನ್ನು ನೀಡುತ್ತೇನೆ ಎಂದರು.
ಇದನ್ನೂ ಓದಿ:ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ರಾಜಪಕ್ಸೆ
ನಾಳೆ ಕೊಡಗು ಮತ್ತು ಮಂಗಳೂರಿಗೆ ಭೇಟಿ ಕೊಟ್ಟು, ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡುತ್ತೇನೆ. ನಂತರ ಬುಧವಾರ ಕಾರವಾರ ಜಿಲ್ಲೆಗೆ ಭೇಟಿ ಕೊಡುತ್ತೇನೆ ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ