ಪರಿಚಿತನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ 

Team Udayavani, Apr 10, 2017, 11:39 AM IST

rpe.jpg

ಬೆಂಗಳೂರು : ಕಾಲೇಜು ವಿದ್ಯಾರ್ಥಿನಿ ಮೇಲೆ ಪರಿಚಿತನೆ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ಸಂಭವಿಸಿದೆ.

ಕಳೆದ 3 ತಿಂಗಳಿನಿಂದ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ  ವಿದ್ಯಾರ್ಥಿನಿ ಮನೆಗೆ ಅಕ್ರಮ ಪ್ರವೇಶ ಮಾಡಿ ಅತ್ಯಾಚಾರವೆಸಗಿದ ಘಟನೆಯನ್ನು ವಿದ್ಯಾರ್ಥಿನಿ ತಾಯಿ ಕಂಡಾಗ ಅರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. 

ಆರೋಪಿ ವಿದ್ಯಾರ್ಥಿನಿಗೆ ತನ್ನ ಮೊಬೈಲ್ ನಂಬರ್ ನೀಡಿ ತನಗೆ ಕರೆ ಮಾಡುವಂತೆ ಮಾನಸಿಕವಾಗಿ ಹಿಂಸೆ ನೀಡುತಿದ್ದನೆನ್ನಲಾಗಿದೆ. 

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಡ್ರೈವಿಂಗ್‌ ಲೈಸನ್ಸ್‌ ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

Driving License ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.