ಇಂದಿನಿಂದ ಕಾಲೇಜು ಆರಂಭ: ಕೋವಿಡ್ ಟೆಸ್ಟ್ ಕಡ್ಡಾಯ, ಇಂದಿನಿಂದಲೇ ಶೈಕ್ಷಣಿಕ ವರ್ಷಾರಂಭ

Team Udayavani, Nov 17, 2020, 7:30 AM IST

college reopen

Representative Image

ಬೆಂಗಳೂರು: ಕೋವಿಡ್-19 ಸೋಂಕು ಕಾರಣಕ್ಕಾಗಿ ಮಾರ್ಚ್‌ನಿಂದ ಮುಚ್ಚಿರುವ ಪದವಿ, ವಿಶ್ವವಿದ್ಯಾನಿಲಯಗಳ ತರಗತಿ ಕೊಠಡಿಗಳ ಬಾಗಿಲುಗಳು ಇಂದಿನಿಂದ ಸಕಲ ಸುರಕ್ಷಾ ಕ್ರಮದೊಂದಿಗೆ ಮತ್ತೆ ತೆರೆಯಲಿವೆ. ಜತೆಗೆ 2020-21ನೇ ಸಾಲಿನ ಶೈಕ್ಷಣಿಕ ವರ್ಷವೂ ಅಧಿಕೃತವಾಗಿ ಇಂದಿನಿಂದಲೇ ಆರಂಭವಾಗಲಿದೆ.

ರಾಜ್ಯ ಸರಕಾರ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ವಿ.ವಿ.ಗಳು ಹಾಗೂ ಕಾಲೇಜು ಆಡಳಿತ ಮಂಡಳಿಗಳು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿವೆ. ತರಗತಿ ಕೊಠಡಿಯ ಬೋಧನೆಯ ಜತೆಗೆ ಆನ್‌ಲೈನ್‌ ಹಾಗೂ ಆಫ್ ಲೈನ್‌ ಬೋಧನೆಗಳು ನಿರಂತರವಾಗಿರಲಿವೆ. ಸುರಕ್ಷತಾ ಕ್ರಮವಾಗಿ ಕಾಲೇಜು ಆವರಣವನ್ನು ಸ್ಯಾನಿಟೈಸ್‌ ಮಾಡಲಾಗಿದೆ.

ಕಡ್ಡಾಯವಲ್ಲ: ವಿದ್ಯಾರ್ಥಿಗಳು ಕಾಲೇಜಿಗೆ ಬರಲೇಬೇಕು ಎಂಬ ಕಡ್ಡಾಯ ನಿಯಮವಿಲ್ಲ. ಹಾಗೆಯೇ ವಿದ್ಯಾರ್ಥಿಗಳು ಕಾಲೇಜಿಗೆ ಕಡ್ಡಾಯವಾಗಿ ಬರಬೇಕು ಎಂದು ಆಡಳಿತ ಮಂಡಳಿಗಳು ಒತ್ತಡ ಹೇರುವಂತಿಲ್ಲ. ಬಹುತೇಕ ವಿಶ್ವವಿದ್ಯಾನಿಲಯಗಳು ನ. 17ರಿಂದ ಪದವಿಯ 5ನೇ ಸೆಮಿಸ್ಟರ್‌ ಮತ್ತು ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕ ತರಗತಿ ನಡೆಸಲಿವೆ. ಉಳಿದಂತೆ ಎಲ್ಲ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ಹಾಗೂ ಆಫ್ ಲೈನ್‌ ವ್ಯವಸ್ಥೆಯಲ್ಲೇ ಬೋಧನೆ ಮುಂದುವರಿಯಲಿವೆ. ಪದವಿಯ 5ನೇ ಸೆಮಿಸ್ಟರ್‌ ಹಾಗೂ ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್‌ ವಿದ್ಯಾರ್ಥಿಗಳು ಭೌತಿಕ ತರಗತಿಯಲ್ಲಿ ಭಾಗವಹಿಸಲು ಇಚ್ಛಿಸದೇ ಇದ್ದಲ್ಲಿ ಆನ್‌ ಲೈನ್‌ ಬೋಧನಾ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಇದನ್ನೂ ಓದಿ:ಡಿಜೆ ಹಳ್ಳಿ ಗಲಭೆ ಪ್ರಕರಣ: ನಾಪತ್ತೆಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಬಂಧನ

ಕೋವಿಡ್ ಟೆಸ್ಟ್: ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನೆಗಟಿವ್ ವರದಿಯೊಂದಿಗೆ ಕಾಲೇಜಿಗೆ ಬರಬೇಕಿದೆ. ಅದಲ್ಲದೆ ಪೋಷಕರ ಒಪ್ಪಿಗೆ ಪತ್ರವನ್ನು ತರಬೇಕಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿ ನಡೆಸಲು ಸರ್ಕಾರ ಸೂಚಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.