ಇಂದು ಕಾಮೆಡ್‌-ಕೆ ಪ್ರವೇಶ ಪರೀಕ್ಷೆ


Team Udayavani, Aug 19, 2020, 5:51 AM IST

ಇಂದು ಕಾಮೆಡ್‌-ಕೆ ಪ್ರವೇಶ ಪರೀಕ್ಷೆ

ಬೆಂಗಳೂರು: ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ಕಾಮೆಡ್‌-ಕೆ ಪರೀಕ್ಷೆಯು ಆಗಸ್ಟ್‌ 19ರಂದು ದೇಶಾದ್ಯಂತ ನಡೆಯಲಿದೆ. ದೇಶದ 160 ನಗರಗಳ 259 ಕೇಂದ್ರ ಗಳಲ್ಲಿ ಎರಡು ಪಾಳಿಗಳಲ್ಲಿ ಆನ್‌ಲೈನ್‌ ಮೂಲಕ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 9ರಿಂದ 12 ಮತ್ತು ಅಪರಾಹ್ನ 2.30ರಿಂದ ಸಂಜೆ 5.30ರ ವರೆಗೆ ಪರೀಕ್ಷೆ ನಡೆಯಲಿದ್ದು, 61,290 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಎಸ್ಸೆಮ್ಮೆಸ್‌ ಮಾಡಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ, 2 ಪಾಸ್‌ಪೋರ್ಟ್‌ ಫೋಟೋ ಜತೆಗೆ ಹಾಜರಾಗಬೇಕು. ಕೊರೊನಾ ಹಿನ್ನೆಲೆ ಯಲ್ಲಿ ಮುಖ ಗವಸು, ಕೈಗವಸು, ಸ್ಯಾನಿಟೈಸರ್‌ ತರಬೇಕು. ಪರೀಕ್ಷಾ ಪರಿಕರ ಮತ್ತು ಪಾರದರ್ಶಕ ಬಾಟಲ್‌ನಲ್ಲಿ ನೀರು ತರಬಹುದು ಎಂದು ಕಾಮೆಡ್‌-ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ| ಎಸ್‌. ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

bjp-jdsBJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

BJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.