ಕಾಮೆಡ್-ಕೆ ಪರೀಕ್ಷೆ ಮತ್ತೆ ಮುಂದಕ್ಕೆ
Team Udayavani, Jul 18, 2020, 1:39 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಆಗಸ್ಟ್ 1ರಂದು ನಡೆಸಬೇಕಿದ್ದ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ಕೋವಿಡ್ 19 ಕಾರಣಕ್ಕಾಗಿ ಮುಂದೂಡಲಾಗಿದೆ.
ಆ. 1ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಿ, ಸದ್ಯದಲ್ಲಿಯೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವುದಾಗಿ ತಿಳಿಸಲಾಗಿದೆ.
ಮಾಹಿತಿಗಾಗಿ www.comedk.org ಸಂಪರ್ಕಿಸಬಹುದು ಎಂದು ಕಾಮೆಡ್-ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಎಸ್. ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ