ಕಾಮೆಡ್-ಕೆ ಫಲಿತಾಂಶ ಪ್ರಕಟ
Team Udayavani, Sep 3, 2020, 11:09 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಖಾಸಗಿ ಕಾಲೇಜುಗಳಲ್ಲಿರುವ ಎಂಜಿನಿಯರಿಂಗ್ ಸೀಟುಗಳ ಭರ್ತಿಗೆ ನಡೆದ ಕಾಮೆಡ್-ಕೆ ಪ್ರವೇಶ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಸಿಇಟಿಯ ಎಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಬೆಂಗಳೂರಿನ ಎಂ. ರಕ್ಷಿತ್ 180ಕ್ಕೆ 168 ಅಂಕ ಪಡೆದು ಇಲ್ಲೂ ಪ್ರಥಮ ರ್ಯಾಂಕ್ ಗಳಿಸಿಕೊಂಡಿದ್ದಾರೆ.
ರಾಜಸ್ಥಾನದ ಸೌರವ್ ಕುಮಾರ್ ಮತ್ತು ಬಿಹಾರ್ನ ಅನುಪಮಾ ಸಿನ್ಹ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ರ್ಯಾಂಕ್ ಗಳಿಸಿದ್ದಾರೆ. ಟಾಪ್ ಹತ್ತರಲ್ಲಿ 1 ಮತ್ತು 7ನೇ ರ್ಯಾಂಕ್ (ಶಾದನ್ ಹುಸೇನ್-7ನೇ ರ್ಯಾಂಕ್ ) ಪಡೆದವರು ಕರ್ನಾಟಕದವರಾಗಿದ್ದಾರೆ.
ಮೊದಲ 100 ರ್ಯಾಂಕ್ಗಳ ಪೈಕಿ 45 ರ್ಯಾಂಕ್ಗಳು ಕರ್ನಾಟಕದ ಪಾಲಾಗಿವೆ. ರ್ಯಾಂಕ್ ಕಾರ್ಡ್ ಅನ್ನು www.comedk.org ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ