ಕೋಲು ಮಂಡೆ ಹಾಡು ವಿವಾದ; ಚಂದನ್ ಶೆಟ್ಟಿ ವಿರುದ್ಧ ದೂರು
Team Udayavani, Aug 26, 2020, 11:13 PM IST
ಬೆಂಗಳೂರು: ನೀಲಗಾರ ಪರಂಪರೆಯ ಜಾನಪದ ಗೀತೆಗೆ ಸಂಬಂಧಿಸಿದ ಆಲ್ಬಂ ಗೀತೆಯಲ್ಲಿ ಶರಣೆಯೊಬ್ಬರನ್ನು ಅಶ್ಲೀಲವಾಗಿ ತೋರಿಸಲಾಗಿದೆ ಎಂದು ಆರೋಪಿಸಿ ರ್ಯಾಪರ್ ಚಂದನ್ ಶೆಟ್ಟಿ ಅವರ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿಯೊಬ್ಬರು ನೀಡಿದ ದೂರಿನ ಅನ್ವಯ ಚಂದನ್ ಶೆಟ್ಟಿ ವಿರುದ್ಧ ಎನ್ಸಿಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಚಂದನ್ ಶೆಟ್ಟಿ ನೀಲಗಾರ ಪರಂಪರೆಯ ಕೋಲು ಮಂಡೆ ಜಾನಪದ ಹಾಡಿನ ಆಲ್ಬಮ್ ವೀಡಿಯೋ ಬಿಡುಗಡೆ ಮಾಡಿದ್ದು. ಅದರಲ್ಲಿ ಭಕ್ತೆಯನ್ನು ಅಶ್ಲೀಲವಾಗಿ ತೋರಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರಗಿಸಿ ಎಂದು ದೂರುದಾರರು ಕೋರಿದ್ದಾರೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ