Gram Panchayat ಆಸ್ತಿಗಳ ನಕ್ಷೆಗೆ ತೀರ್ಮಾನ: ಪ್ರಿಯಾಂಕ್ ಖರ್ಗೆ
Team Udayavani, Aug 4, 2024, 11:40 PM IST
ಬೆಂಗಳೂರು: ಗ್ರಾಮ ಪಂಚಾಯತ್ಗಳಿಗೆ ಹೆಚ್ಚಿನ ಸಂಪನ್ಮೂಲಗಳನ್ನು ಕ್ರೋಡೀಕರಿಸುವ ನಿಟ್ಟಿನಲ್ಲಿ ಪಂಚಾಯತ್ ಆಸ್ತಿಗಳ ನಕ್ಷೆ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಮುಂದಾಗಿದೆ.
ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆ ನೀಡಿದ್ದಾರೆ.
ಗ್ರಾ.ಪಂ.ಗಳಲ್ಲಿ ಆಸ್ತಿಗಳ ನಕ್ಷೆ ರೂಪಿಸುವ ಯೋಜನೆ ಕುರಿತು ವಿವರ ನೀಡಿದ ಸಚಿವರು, ಗ್ರಾ.ಪಂ.ಗಳನ್ನು ಸಂಪೂರ್ಣವಾಗಿ ಮತ್ತು ಸ್ವತಂತ್ರವಾಗಿ ಆಡಳಿತ ನಡೆಸುವಂತೆ ಆರ್ಥಿಕವಾಗಿ ಬಲಗೊಳಿಸಲು ಉದ್ದೇಶಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.