ಇಳಕಲ್ ಮತ ಪೆಟ್ಟಿಗೆಯಲ್ಲಿ ಗೊಂದಲ: ತನಿಖೆಗೆ ಪಕ್ಷೇತರ ಅಭ್ಯರ್ಥಿ ಆಗ್ರಹ
Team Udayavani, Jun 15, 2022, 12:55 PM IST
ಬೆಳಗಾವಿ: ವಾಯುವ್ಯ ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆಯಲ್ಲಿ ಏರುಪೇರಾಗಿದ್ದು, ಬಾಗಲಕೋಟೆಯ ಇಳಕಲ್ ಮತ ಪೆಟ್ಟಿಗೆಯಲ್ಲಿ ಗೊಂದಲ ನಿರ್ಮಾಣವಾಗಿದೆ.
ಮತ ಪೆಟ್ಟಿಗೆಯಲ್ಲಿ 5 ಹೆಚ್ಚಿನ ಮತವಿರುವ ಆರೋಪವಿದ್ದು, 71 ಮತವಿರುವ ಪೆಟ್ಟಿಗೆಯಲ್ಲಿ 76 ಮತಗಳು ಇವೆ ಎನ್ನಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಪರ 5 ಮತಗಳು ಹೆಚ್ಚಾಗಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್. ಬಿ.ಬನ್ನೂರ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಮತಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗಂಭೀರ ಚರ್ಚೆ ಮಾಡಲಾಗುತ್ತಿದ್ದು, ಮತ ಪೆಟ್ಟಿಗೆಯಲ್ಲಿ 5 ಮತ ಹೆಚ್ಚು ಬಂದಿದೆ ಎಂದು ತಿಳಿದಿದೆ. ಅದಕ್ಕೆ ನಾವು ವಿರೋಧ ಮಾಡಿದ್ದು, ಎಲ್ಲ ಅಭ್ಯರ್ಥಿಗಳು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಸೂಕ್ತ ತನಿಖೆ ಆಗಬೇಕು ಎಂದು ಎನ್.ಬಿ.ಬನ್ನೂರ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ದಾಖಲೆಯ ಎಂಟನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ ಬಸವರಾಜ ಹೊರಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ