ಜಿಲ್ಲಾಧ್ಯಕ್ಷರ ಬದಲಾವಣೆ ಮುಗಿಯದ ಗೊಂದಲ

Team Udayavani, Oct 6, 2017, 10:18 AM IST

06-5.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಜಿಲ್ಲಾಧ್ಯಕ್ಷರ ಬದಲಾವಣೆ ಗೊಂದಲ ಮುಂದುವರಿದಿದೆ. ಕಾರ್ಯದಕ್ಷತೆಯ ಕೊರತೆ ಹಿನ್ನೆಲೆಯಲ್ಲಿ ಸುಮಾರು 14 ಜಿಲ್ಲಾಧ್ಯಕ್ಷರನ್ನು ಬದಲಾಯಿಸಲು ಕೆಪಿಸಿಸಿ ನಿರ್ಧರಿಸಿತ್ತು. ಚುನಾವಣೆ ದೃಷ್ಟಿಯಿಂದ ಸಕ್ರಿಯರಾಗಿರುವವರನ್ನು ನೇಮಿಸಲು ತೀರ್ಮಾನಿಸಲಾಗಿತ್ತು. ಆದರೆ, ಕೆಲವು ಜಿಲ್ಲೆಗಳಲ್ಲಿ
ಹಾಲಿ ಜಿಲ್ಲಾಧ್ಯಕ್ಷರ ಬದಲಾವಣೆಗೆ ಕೆಲವು ಪ್ರಭಾವಿ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ನಗರ ಜಿಲ್ಲಾಧ್ಯಕ್ಷ ಆಂಜನೇಯಲು ಬದಲಾಯಿಸಲು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅದೇ ರೀತಿ ವಿಜಯಪುರದ ಹಾಲಿ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲರನ್ನೇ
ಮುಂದುವರಿಸುವಂತೆ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಪಟ್ಟು ಹಿಡಿದಿದ್ದಾರೆಂದು ತಿಳಿದು ಬಂದಿದೆ.
ರಾಯಚೂರು ಜಿಲ್ಲೆಯಲ್ಲಿ ಆಕಾಂಕ್ಷಿಗಳು ಹೆಚ್ಚಿರುವುದರಿಂದ ಯಾವುದೇ ಹೆಸರು ಅಧಿಕೃತಗೊಂಡಿಲ್ಲ. ರಾಮನಗರದ ಹಾಲಿ ಅಧ್ಯಕ್ಷರ ಬದಲಾವಣೆಗೆ ಒಪ್ಪಿಗೆ ದೊರೆತಿದ್ದರೂ ಜಿಲ್ಲಾ ಘಟಕ ಯಾವುದೇ ಹೆಸರು ಸೂಚಿಸದಿರುವುದು ಗೊಂದಲ ಮುಂದುವರಿಯಲು ಕಾರಣವಾಗಿದೆ. 

ಮಂಡ್ಯ ಜಿಲ್ಲಾಧ್ಯಕ್ಷರಾಗಿ ವಿವೇಕಾನಂದ, ಹಾಸನ ಜಿಲ್ಲಾಧ್ಯಕ್ಷರಾಗಿ ಎಸ್‌.ಎಂ. ಆನಂದ, ಬೆಂಗಳೂರು ದಕ್ಷಿಣ ಲೊಕಸಭಾ ಕ್ಷೇತ್ರದ ಅಧ್ಯಕ್ಷರಾಗಿ ಗುರಪ್ಪನಾಯ್ಡು, ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಹಾಲಿ ನಗರ ಘಟಕದ ಶೇಖರ್‌ ಅವರೇ ಮುಂದುವರಿಸಲು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಅಬ್ದುಲ್‌ ವಾಜಿದ್‌ ಹೆಸರು ಅಂತಿಮಗೊಂಡಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ. ಉಳಿದಂತೆ ಕೊಡಗು, ಮಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. 

ಜಿಲ್ಲಾಧ್ಯಕ್ಷರ ಬದಲಾವಣೆ ಗೊಂದಲವನ್ನು ಆದಷ್ಟು ಬೇಗ ಪರಿಹರಿಸುವಂತೆ ರಾಜ್ಯ  ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ  ವೇಣುಗೋಪಾಲ ಕೆಪಿಸಿಸಿ ಅಧ್ಯಕ್ಷರಿಗೆ ಸೂಚಿಸಿದ್ದರು. ದೀಪಾವಳಿಗೂ ಮೊದಲು ಜಿಲ್ಲಾಧ್ಯಕ್ಷರ ಬದಲಾವಣೆ ಗೊಂದಲ ಮುಗಿಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.