Siddaramaiah ಸರ್ಕಾರ ನಿತ್ಯವೂ ಹೊಸ ಅಧಃಪತನ ಕಾಣುತ್ತಿದೆ: ಬಿಜೆಪಿ ಆಕ್ರೋಶ

ಕಾಂಗ್ರೆಸ್ 'ಹೊಸ ಮುಸ್ಲಿಂ ಲೀಗ್' ಎಂದು ಆಕ್ರೋಶ...

Team Udayavani, Jun 15, 2023, 6:57 PM IST

BJP Symbol

ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ತಂದಿದ್ದ ಮತಾಂತರ ನಿಷೇಧ ಕಾಯಿದೆಯನ್ನು ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ ಹೊರ ಹಾಕಿದೆ.

ರಾಷ್ಟ್ರಹಿತ, ರೈತ ಹಿತ ಮತ್ತು ಸಂಸ್ಕೃತಿಯ ರಕ್ಷಣೆಯ ಭಾಗವಾಗಿ ನಮ್ಮ ಸರ್ಕಾರ ಎಪಿಎಂಸಿ ಕಾಯ್ದೆ, ಪಠ್ಯ ಪರಿಷ್ಕರಣೆ, ಮತಾಂತರ ನಿಷೇಧ ಮುಂತಾದ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ರಾಜಕೀಯವಾಗಿ ನಮ್ಮನ್ನು ವಿರೋಧಿಸುವ ಭರದಲ್ಲಿ ಅವುಗಳನ್ನು ಹಿಂತೆಗೆದುಕೊಳ್ಳುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್ ರಾಷ್ಟ್ರವಿರೋಧಿ ಮತ್ತು ರೈತವಿರೋಧಿ ಧೋರಣೆಗಳನ್ನು ಪ್ರದರ್ಶಿಸುತ್ತಿದೆ. ಸಿದ್ದರಾಮಯ್ಯ ಅವರ ಸರ್ಕಾರ ನಿತ್ಯವೂ ಹೊಸ ಅಧಃಪತನ ಕಾಣುತ್ತಿದೆ. ದೇಶವನ್ನೇ ಶಿಥಿಲಗೊಳಿಸಲು ಹವಣಿಸುತ್ತಿರುವ ಕಾಂಗ್ರೆಸ್ ಜನರ‌ ಭಾವನೆಗಳಿಗೆ ಕೊಳ್ಳಿ‌ ಇಡುವ ಮೂಲಕ ಸ್ವತಃ ಶಿಥಿಲಗೊಳ್ಳಲಿದೆ” ಎಂದು ಬಿಜೆಪಿ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದೆ.

ಕಾಂಗ್ರೆಸ್ ಪಕ್ಷವನ್ನು “ಹೊಸ ಮುಸ್ಲಿಂ ಲೀಗ್” ಇದು “ಮೊಹಬ್ಬತ್ ಕಿ ದುಕಾನ್” ರಾಹುಲ್ ಗಾಂಧಿ?” ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಆರ್ ಪಾಟೀಲ್ ಯತ್ನಾಳ್ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಅಜೆಂಡಾ ಬಹಿರಂಗವಾಗಿದೆ. ಹಿಂದೂಗಳು ನಾಶವಾಗಬೇಕೆಂದು ನೀವು ಬಯಸುತ್ತೀರಾ? ಬಿಜೆಪಿ ಜಾರಿಗೆ ತಂದ “ಮತಾಂತರ ವಿರೋಧಿ ಕಾನೂನನ್ನು” ಹಿಂಪಡೆಯಲು ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಮೇಲೆ ಮತಾಂತರ ಮಾಫಿಯಾ ಪ್ರಭಾವ ಬೀರಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. .

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿರುವ ಮತಾಂತರ ಮಾಫಿಯಾ, ಬಿಜೆಪಿ ಸರ್ಕಾರ ತಂದಿದ್ದ ಮತಾಂತರ ವಿರೋಧಿ ಕಾನೂನನ್ನು ಹಿಂದೂ ವಿರೋಧಿಗಳು ರದ್ದುಪಡಿಸುವುದನ್ನು ಖಾತ್ರಿಪಡಿಸುತ್ತದೆ. “ಕಾಂಗ್ರೆಸ್ ಹೊಸ ಮುಸ್ಲಿಂ ಲೀಗ್ ಮತ್ತು ಅದು ಹಿಂದೂಗಳನ್ನು ನೋಯಿಸಲು ಯಾವುದೇ ಹಂತಕ್ಕೆ ಹೋಗುತ್ತದೆ” ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.