![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Team Udayavani, Mar 28, 2024, 9:15 PM IST
![Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್](https://www.udayavani.com/wp-content/uploads/2024/03/26-3-620x372.jpg)
ಮೈಸೂರು: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹೇಳಿದರು.
ಒಕ್ಕಲಿಗ ಜಾತಿ ಸರ್ಟಿಫಿಕೆಟ್ ಕೊಟ್ಟವರು ಯಾರೆಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮೈಸೂರು ತಾಲೂಕು ತಹಶೀಲ್ದಾರ್ ಕೊಟ್ಟ ಒಕ್ಕಲಿಗ 3ಎ ಜಾತಿ ಪ್ರಮಾಣ ಪತ್ರವನ್ನು ಪ್ರದರ್ಶಿಸಿದರು. ಜಾತಿಯನ್ನು ಯಾರೂ ಹಣೆಯ ಮೇಲೆ ಬರೆದುಕೊಳ್ಳುವುದಿಲ್ಲ ಎಂದರು.
ರಾಜ್ಯ ದಲ್ಲಿ ಕಾಂಗ್ರೆಸ್ ಪರ ಉತ್ತಮ ವಾತಾವರಣ ಸೃಷ್ಟಿಯಾಗುತ್ತಿದ್ದು, ಬಿಜೆಪಿಯವರು ಯಾವ ಹಂತಕ್ಕೆ ಬೇಕಾದರೂ ಹೋಗಲು ಸಿದ್ಧರಾಗಿದ್ದಾರೆ. ನಾನು ಒಕ್ಕಲಿಗ ಸಮುದಾಯದವನಲ್ಲ ಎನ್ನುವುದಕ್ಕೆ ಏನಾದರೂ ದಾಖಲೆ ಇದ್ದರೆ ಸಲ್ಲಿಸಲಿ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.