ಟೀಕೆ ಮಾಡುವ ಕಾಂಗ್ರೆಸ್ ನವರು ಅಧಿಕಾರಲ್ಲಿರುವ ರಾಜ್ಯದಲ್ಲಿ ತೈಲ ಬೆಲೆ ಇಳಿಸಿಲ್ಲ: ಬೊಮ್ಮಾಯಿ


Team Udayavani, Nov 5, 2021, 3:30 PM IST

ಟೀಕೆ ಮಾಡುವ ಕಾಂಗ್ರೆಸ್ ನವರು ಅಧಿಕಾರಲ್ಲಿರುವ ರಾಜ್ಯದಲ್ಲಿ ತೈಲ ಬೆಲೆ ಇಳಿಸಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ತೈಲ ಬೆಲೆ ಇಳಿಕೆಗೆ ಟೀಕೆ ಮಾಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಸೋತಿದ್ದಕ್ಕೆ ಬೆಲೆ ಇಳಿಕೆ ಮಾಡಿದರೆಂದು ಹೇಳುತ್ತಿದ್ದಾರೆ. ಚುನಾವಣೆಗೂ ಮುನ್ನ ಮಾಡಿದ್ದರೂ ಟೀಕೆ ಮಾಡ್ತಿದ್ದರು. ಟೀಕೆ ಮಾಡ್ಬೇಕು ಅಂತ ಮಾಡಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ 7 ರೂಪಾಯಿ ಕಡಿಮೆ ಆಗಿದ್ದು ಇದೇ ಮೊದಲ ಬಾರಿಗೆ, ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಿ. ಟೀಕೆ ಮಾಡಬೇಕೆಂದು ಮಾಡುವುದಲ್ಲ, ಅವರ ಸರ್ಕಾರ ಇದ್ದಾಗ ಅವರು ಬೆಲೆ ಕಡಿಮೆ ಮಾಡಿಲ್ಲ. ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಅವರು ಬೆಲೆ ಕಡಿಮೆ ಮಾಡಲು ನಿರಾಕರಿಸಿದ್ದಾರೆ. ಹಾಗಾದರೆ ಇದು ಅವರ ಪಕ್ಷದ ನಿಲುವೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಪುನೀತ್ ನನಗಿಂತ ಮೂರು ತಿಂಗಳು ದೊಡ್ಡವರು : ಕಂಬನಿ ಮಿಡಿದ ಸೂರ್ಯ

ಬೆಲೆ ಏರಿಕೆ ಅಥವಾ ಇಳಿಕೆ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಸಿಲಿಂಡರ್ ಬೆಲೆ ಕಡಿಮೆ ಮಾಡುವ ವಿಚಾರವಾಗಿ ಕೇಂದ್ರ ನಿರ್ಧಾರ ಮಾಡುತ್ತದೆ ಎಂದರು.

ಟಾಪ್ ನ್ಯೂಸ್

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನೊವಾಕ್‌ ಜೊಕೋಗೆ ಫ್ರೆಂಚ್‌ ಓಪನ್‌ ಕೂಡ ಅನುಮಾನ!

ನೊವಾಕ್‌ ಜೊಕೋಗೆ ಫ್ರೆಂಚ್‌ ಓಪನ್‌ ಕೂಡ ಅನುಮಾನ!

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌; ಎಂಟು ಸೋಲಿನ ನಂಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌; ಎಂಟು ಸೋಲಿನ ನಂಟು

ಉತ್ತರ ಕೊರಿಯಾದ ಮತ್ತೊಂದು ಕ್ಷಿಪಣಿ ಪರೀಕ್ಷೆ

ಉತ್ತರ ಕೊರಿಯಾದ ಮತ್ತೊಂದು ಕ್ಷಿಪಣಿ ಪರೀಕ್ಷೆ

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಚಾಲನೆ : ಅರ್ಜಿ ಹಾಕಲು ಜ. 21 ಕೊನೆ ದಿನ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಚಾಲನೆ : ಅರ್ಜಿ ಹಾಕಲು ಜ. 21 ಕೊನೆ ದಿನ

ಯಲ್ಲಾಪುರ : 108 ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳ ಜನನ

ಯಲ್ಲಾಪುರ : 108 ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳ ಜನನ

ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ

ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ

MUST WATCH

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

udayavani youtube

ವಾಹನ ನಿಲುಗಡೆ ಜಗಳ ತರಕಾರಿ ಮಾರುತ್ತಿದ್ದ ಮಹಿಳೆಗೆ ‘ ಡಾಕ್ಟರ್’ ನಿಂದ ಥಳಿತ

udayavani youtube

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

ಹೊಸ ಸೇರ್ಪಡೆ

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನೊವಾಕ್‌ ಜೊಕೋಗೆ ಫ್ರೆಂಚ್‌ ಓಪನ್‌ ಕೂಡ ಅನುಮಾನ!

ನೊವಾಕ್‌ ಜೊಕೋಗೆ ಫ್ರೆಂಚ್‌ ಓಪನ್‌ ಕೂಡ ಅನುಮಾನ!

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.