ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರ ಘರ್ಷಣೆ ;ಹೊಳೆನರಸೀಪುರ ಉದ್ವಿಗ್ನ
Team Udayavani, Apr 30, 2018, 9:11 AM IST
ಚೆನ್ನರಾಯಪಟ್ಟಣ : ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಬಾಗೂರು ಮಂಜೇಗೌಡ ಅವರ ಜಿದ್ದಾಜಿದ್ದಿನ ಸ್ಪರ್ಧಾ ಕಣವಾಗಿರುವ ಹೊಳೆನರಸೀಪುರ ದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ಆರಂಭವಾಗಿದೆ.
ಎ.ಕಾಳೇನ ಹಳ್ಳಿಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡೆವೆ ಭಾನುವಾರ ರಾತ್ರಿ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟ ನಡೆದಿದೆ.
ಉಮೇಶ್ ಎನ್ನುವ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ.
ಗ್ರಾಮದಲ್ಲಿ ಇದೀಗ ಉದ್ವಿಗ್ನ ವಾತಾವರಣವಿದ್ದು, ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಚೆನ್ನರಾಯಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ
ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು
ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ
ಜೂ. 21: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ