ಮೋದಿ ತಾವೊಬ್ಬ ದುರ್ಬಲ ನಾಯಕರೆಂದು ಸಾಬೀತುಪಡಿಸಿದ್ದಾರೆ  : ಸಿದ್ದು ವ್ಯಂಗ್ಯ

ಬಿಜೆಪಿ ಹೈಕಮಾಂಡ್ ತೆರೆಮರೆಯಲ್ಲಿ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ

Team Udayavani, Jun 17, 2021, 4:36 PM IST

Congress Leader Siddaramaiha Statement On Modi Through Twitter

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಲ್ಲಿಗೆ ಬಂದು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲವೆಂದು ಸ್ಪಷ್ಟಪಡಿಸಿದರೂ ಕೂಡ ರಾಜ್ಯ ಬಿಜೆಪಿಯ ಸ್ಥಿತಿ ಬೂದಿಯೊಳಗಿನ ಕೆಂಡದಂತಾಗಿದೆ.

ನಾಯಕತ್ವ ಬದಲಾವಣೆಯ ವಿಚಾರವಾಗಿ ಶಾಸಕರ ಹಾಗೂ ಸಚಿವರುಗಳ ಭಿನ್ನಾಭಿಪ್ರಾಯದ ಹೇಳಿಕೆಗಳು ಇಂದು ಕೂಡ ಮುಂದುವರಿದಿದ್ದು, ರಾಜ್ಯ ಬಿಜೆಪಿಯ ಆಡಳಿತ ಚುಕ್ಕಾಣಿಯ ಭವಿಷ್ಯ ಹೇಗೆ ಎನ್ನುವ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಗೆ ದೂರವಾಣಿ ಕರೆ?

ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ನಾಯಕತ್ವ ಬದಲಾವಣೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು,  ಪರಸ್ಪರ ಕಚ್ಚಾಡುತ್ತಿರುವ ರಾಜ್ಯ ಬಿಜೆಪಿ ನಾಯಕರ ಕಿವಿಹಿಂಡಿ ಬುದ್ಧಿ ಹೇಳಬೇಕಾದ ಬಿಜೆಪಿ ಹೈಕಮಾಂಡ್ ತೆರೆಮರೆಯಲ್ಲಿ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ ಎಂದು ಅವರು ಗುಡುಗಿದ್ದಾರೆ.

ಬಿಜೆಪಿ  ಹೈಕಮಾಂಡ್ ಗೆ ಬೇಕಾಗಿರುವುದು ಸರ್ಕಾರದ ಸುಭದ್ರತೆಯೇ..? ಮುಖ್ಯಮಂತ್ರಿಗಳ ಅಭದ್ರತೆಯೇ..? ಬೇಗ ನಿರ್ಧಾರ ಮಾಡಿಬಿಡಿ ಎಂದು ಅವರು ಹೇಳಿದ್ದಾರೆ.

ಮೋದಿ ತಾವೊಬ್ಬ ದುರ್ಬಲ ನಾಯಕರೆಂದು ಸಾಬೀತುಪಡಿಸಿದ್ದಾರೆ

ಇನ್ನು, ತಮ್ಮ ಮತ್ತೊಂದು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವನ್ನು ಕೆಣಕಿದ ಅವರು, ನಗೆಪಾಟಲಿಗೀಡಾದ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತವನ್ನು ನಿಯಂತ್ರಿಸಲಿಕ್ಕಾಗದ  ನರೇಂದ್ರ ಮೋದಿ, ತಾವೊಬ್ಬ ದುರ್ಬಲ ನಾಯಕರೆಂದು ಸಾಬೀತು ಪಡಿಸಿದ್ದಾರೆ ಎಂದಿದ್ದಾರೆ.

56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುವ ಮೋದಿಯವರು ಈಗಿನ ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದಾದರೂ ಸ್ಪಷ್ಟಪಡಿಸಲಿ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ : ಲಸಿಕೆ ಉತ್ಪಾದನೆಯಲ್ಲಿ ನವಜಾತ ಕರುಗಳ ಸೀರಮ್ ಬಳಸದಂತೆ ನಿರ್ದೇಶಿಸಿ : ಡಿಸಿಜಿಐ ಗೆ ಪೆಟಾ ಪತ್ರ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.