
ವೇಣು ಎದುರೇ ಕಾಂಗ್ರೆಸ್ ಮುಖಂಡರ ವಾಕ್ಸಮರ
Team Udayavani, Oct 18, 2017, 11:06 AM IST

ಚಿತ್ರದುರ್ಗ: ನಗರದ ವೀರಸೌಧದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಎದುರೇ ಪಕ್ಷದ ಇಬ್ಬರು ಮುಖಂಡರು ವಾಕ್ಸಮರ ನಡೆಸಿದ ಘಟನೆ ಸಂಭವಿಸಿತು. ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿ ಕಾರ ಅಧ್ಯಕ್ಷ ಆರ್.ಕೆ. ಸರ್ದಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ಮಂಜುನಾಥ್ ಪರಸ್ಪರ ಮಾತಿನ ಚಕಮಕಿ ನಡೆಸಿದರು.
ವೇಣುಗೋಪಾಲ್ ಭಾಷಣ ಮಾಡುತ್ತಿದ್ದಾಗ ಅವರ ಹಿಂದೆ ಸರ್ದಾರ್ ನಿಂತುಕೊಂಡಿದ್ದರು. ಈ ಸಂದರ್ಭ ಸರ್ದಾರ್, ಅಲ್ಲಿದ್ದವರೊಂದಿಗೆ ಮಾತನಾಡು ತ್ತಿದ್ದರು. ಇದರಿಂದ ವೇಣುಗೋಪಾಲ್ ಅವರಿಗೆ ಕಿರಿಕಿರಿ ಉಂಟಾದರೂ ಏನೂ ಹೇಳದೆ ಭಾಷಣ ಮುಂದುವರಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ಮಂಜುನಾಥ್ ಸುಮ್ಮನಿರುವಂತೆ ಸರ್ದಾರ್‌ಗೆ ಸೂಚಿಸಿದರು. ಇದರಿಂದ ಕೆರಳಿದ ಆರ್.ಕೆ. ಸರ್ದಾರ್, ಮಂಜುನಾಥ್ ಅವರೊಂದಿಗೆ ವಾಗ್ವಾದ ನಡೆಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಶಾಲಾ ಮಕ್ಕಳ ಸಮವಸ್ತ್ರ: ಸರಕಾರದ ವಿರುದ್ಧ ಎಚ್‌ಡಿಕೆ ಕಿಡಿ

ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ

ಗ್ರಾಮ ಪಂಚಾಯತ್ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೈಬಲ್ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ