ಡಿಕೆಶಿ ನಡೆಗೆ ದಂಗಾದ “ಕೈ’ ನಾಯಕರು
Team Udayavani, Jul 11, 2019, 3:03 AM IST
ಬೆಂಗಳೂರು: ಮುಂಬೈಗೆ ತೆರಳಿರುವ ಅತೃಪ್ತ ಶಾಸಕರನ್ನು ಹೇಗಾದರೂ ಮಾಡಿ ಮನವೊಲಿಸಿ ವಾಪಸ್ ಕರೆ ತರಲು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಕುಳಿತು ಕಾರ್ಯತಂತ್ರ ರೂಪಿಸುತ್ತಿದ್ದರೆ, ಬೆಳಗಾಗುವಷ್ಟರಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮುಂಬೈಗೆ ತೆರಳಿ, ಅಲ್ಲಿ ರಾಜೀನಾಮೆ ಸಲ್ಲಿಸಿರುವ ಶಾಸಕರನ್ನು ಭೇಟಿ ಮಾಡಲು ಪ್ರಯತ್ನ ನಡೆಸಿರುವುದು ಕಾಂಗ್ರೆಸ್ ನಾಯಕರಿಗೆ ಅಚ್ಚರಿ ಮೂಡಿಸಿದೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಯಾರಿಗೂ ಮಾಹಿತಿ ನೀಡದೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದು, ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ