ಮಾಯಕೊಂಡ ಕೈ ಶಾಸಕನಿಂದ ಐಎಎಸ್‌ ಅಧಿಕಾರಿಗೆ ಧಮ್ಕಿ 


Team Udayavani, Oct 11, 2017, 12:23 PM IST

545454.jpg

ಬೆಂಗಳೂರು: ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಶಿವಮೂರ್ತಿ ನಾಯಕ್‌ ಐಎಎಸ್‌ ಅಧಿಕಾರಿ ವಾಣಿಜ್ಯ ಮತ್ತು ಕೈಗಾರಿಕಾ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಅವರಿಗೆ ಧಮ್ಕಿ ಹಾಕಿರುವ ಬಗ್ಗೆ ವರದಿಯಾಗಿದೆ. 

ಮಾಧ್ಯಮಗಳು ಕಚೇರಿಗೆ ತೆರಳಿ ಕಟಾರಿಯಾ ಅವರನ್ನು ಪ್ರಶ್ನಿಸಲು ಮುಂದಾದಾಗ ಯಾವುದೇ ಪ್ರತಿಕ್ರಿಯೆ ನೀಡದೆ  ಕೇವಲ ಕೈಮುಗಿದು ಕಚೇರಿಯೊಳಗೆ ತೆರಳಿದ್ದಾರೆ.

ಮಗನ ಗಣಿ ಸಂಬಂಧಿತ ಕೆಲಸ ಮಾಡಿಕೊಡು ಇಲ್ಲದಿದ್ದರೆ ನೋಡಿಕೊಳ್ಳುತ್ತೇನೆ ಎಂದು ಧಮ್ಕಿ ಹಾಕಿರುವುದಾಗಿ ಕುಂಟಿಯಾ ಪತ್ರದಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ‘ನನಗೆ ಯಾವುದೇ ದೂರು ನೀಡಿಲ್ಲ, ಶಾಸಕರಾದವರು ಆ ರೀತಿ ವರ್ತಿಸಿದರೆ ಅದು ಸರಿಯಲ್ಲ’ ಎಂದು ಪರೋಕ್ಷ ಎಚ್ಚರಿಕೆ ನೀಡಿದರು. 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ ಚಂದ್ರ ಕುಂಟಿಯಾ ಪ್ರತಿಕ್ರಿಯೆ ನೀಡಿ ‘ಇದೊಂದು ಗಂಭೀರ ಸ್ವರೂಪದ ಪ್ರಕರಣ. ಅಧಿಕಾರಿಗಳ ಮೇಲೆ ಒತ್ತಡ ತರುವ ಕೆಲಸ ಯಾರೂ ಮಾಡಬಾರದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿದ್ದೇನೆ’ ಎಂದರು.

ಈ ಹಿಂದೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆಗೆ ಯತ್ನಿಸಿದ ಕುರಿತು ಶಾಸಕ ಶಿವಮೂರ್ತಿ ವಿರುದ್ಧ ಮುಖ್ಯಮಂತ್ರಿಗಳಿಗೆ ದೂರು ನೀಡಲಾಗಿತ್ತು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.