
ಬಿಜೆಪಿ ಶಾಸಕ ದಡೇಸಗೂರು ವಿಡಿಯೋ ಬಿಡುಗಡೆಗೆ ಕಾಂಗ್ರೆಸ್ ಸಿದ್ಧತೆ
Team Udayavani, Sep 12, 2022, 9:02 AM IST

ಬೆಂಗಳೂರು: ಪಿಎಸ್ ಐ ಹಗರಣದಲ್ಲಿ ಬಿಜೆಪಿ ಶಾಸಕ ಬಸವರಾಜ ದಡೇಸುಗೂರು ಆಡಿಯೋ ಬಹಿರಂಗ ಹಿನ್ನಲೆಯಲ್ಲೇ ಈಗ ಹಗರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ.
ದಡೇಸಗೂರ್ ಹಣ ಸಂಗ್ರಹ ಮಾಡಿರುವ ಸ್ಪೋಟಕ ವಿಡಿಯೋ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ.
ಬಸವರಾಜ ದಡೇಸುಗೂರು ಹಣ ಕಲೆಕ್ಟ್ ಮಾಡಿರುವ ಎನ್ನಲಾದ ವಿಡಿಯೋವನ್ನು ಇಂದು ಬಿಡುಗಡೆ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಇಂದು 12-30ಕ್ಕೆ ಕರೆದಿರುವ ಸುದ್ದಿಗೋಷ್ಠಿಯಲ್ಲಿ ವಿಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ:ಚಿಂಚೋಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ : ಮೈದುಂಬಿ ಹರಿಯುತ್ತಿದೆ ಜಲಧಾರೆಗಳು
ಮಾಜಿ ಸಚಿವ ಶಿವರಾಜ್ ತಗಂಡಗಿ ಈ ವಿಡಿಯೋ ಬಿಡುಗಡೆ ಮಾಡಲಿದ್ದಾರೆ. ಅಧಿವೇಶನ ಸಂದರ್ಭದಲ್ಲಿ ಸರ್ಕಾರಕ್ಕೆ ಮುಜುಗರ ತರಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
