ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ: ಸರಣಿ ಸಭೆ


Team Udayavani, Aug 29, 2018, 6:00 AM IST

s-14.jpg

ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್‌ ಸೆ.1 ಮತ್ತು 2 ರಂದು ಸರಣಿ ಸಭೆಗಳನ್ನು ನಡೆಸಲು ತೀರ್ಮಾನಿಸಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್‌ 1 ರಂದು ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌, ಕಲಬುರಗಿ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಬೆಂಗಳೂರು ಗ್ರಾಮೀಣ, ಬೆಂಗಳೂರು ದಕ್ಷಿಣ ಕ್ಷೇತ್ರಗಳ ಮುಖಂಡರ ಸಭೆ ನಡೆಯಲಿದೆ. ಸೆ.2 ರಂದು ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ಉತ್ತರ ಕನ್ನಡ, ದಾವಣಗೆರೆ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳ ಮುಖಂಡರೊಂದಿಗೆ ಸಭೆ ನಡೆಯಲಿದೆ. ಪ್ರಮುಖವಾಗಿ ಈಗಾಗಲೇ ಪ್ರತಿ ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷದ ವಾಸ್ತವ ಪರಿಸ್ಥಿತಿ, ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಇದ್ದ ರಾಜಕೀಯ ಲೆಕ್ಕಾಚಾರ, ಈ ಬಾರಿ
ಪಕ್ಷದ ಸಂಭಾವ್ಯ ಅಭ್ಯರ್ಥಿಗಳಾಗುವವರ ಸಂಪೂರ್ಣ ಮಾಹಿತಿ, ರಾಜಕೀಯ ಹಿನ್ನೆಲೆ, ಜಾತಿ ಪ್ರಾಬಲ್ಯ, ಎಲ್ಲ ವಿಷಯಗಳ ಬಗ್ಗೆಯೂ ಪ್ರಾಥಮಿಕ ಹಂತದಲ್ಲಿ ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.