ವಿಧಾನಸೌಧಕ್ಕೆ ಶಿಫ್ಟ್ ಆದ ಕಾಂಗ್ರೆಸ್ ಪ್ರತಿಭಟನೆ
Team Udayavani, Apr 14, 2022, 2:04 PM IST
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆ ಈಗ ವಿಧಾನಸೌಧಕ್ಕೆ ಶಿಫ್ಟ್ ಆಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರ ಕಾಂಗ್ರೆಸ್ ಮುಖಂಡರು ವಿಧಾನಸೌಧದ ಎದುರು ಗುರುವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ:ಸಂತೋಷ್ ಪಾಟೀಲ್ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂ. ಪರಿಹಾರ ಕೊಡಬೇಕು: ಸಿದ್ದರಾಮಯ್ಯ
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಪ್ರಿಯಾಂಕ್ ಖರ್ಗೆ, ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು