ಹುಬ್ಬಳ್ಳಿ: ಮೋದಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಬಂಧನ


Team Udayavani, Feb 10, 2019, 11:54 AM IST

modi-hu.jpg

ಹುಬ್ಬಳ್ಳಿ: ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಗರದಾದ್ಯಂತ ಭಾರಿ ಬಂದೋಬಸ್ತ್ ಮಾಡಲಾಗಿದೆ. ಮೋದಿ ಆಗಮನ ವಿರೋಧಿಸಿ ಹುಬ್ಬಳ್ಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಅಂಬೇಡ್ಕರ್ ವೃತ್ತದ ಬಳಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. 

ಐಐಟಿ ಮತ್ತು ಐಐಐಟಿಯ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಹುಬ್ಬಳ್ಳಿ ನಗರಕ್ಕೆ ಆಗಮಿಸುತ್ತಿದ್ದು ಲಕ್ಷಾಂತರ ಜನ ಪ್ರಧಾನಿ ನರೇಂದ್ರ ಮೋದಿಯವರನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.
 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.