ನಾವು ಚುನಾವಣೆಗೆ ರೆಡಿ!; ಕಾರ್ಯಕರ್ತರು ಸೂಚಿಸಿದವರಿಗೇ ಟಿಕೇಟ್‌ 


Team Udayavani, Apr 16, 2017, 1:47 PM IST

siddu.jpg

ಹೊಸದಿಲ್ಲಿ : ಉಪಚುನಾವಣೆ ಭರ್ಜರಿ ಗೆಲುವಿನ ಉತ್ಸಾಹದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಸಾರ್ವತ್ರಿಕ ಚುನಾವಣೆಗೆ ನಾವು ಸಿದ್ದವಾಗಿದ್ದೇವೆ ಎಂದಿದ್ದಾರೆ. 

ಹೈಕಮಾಂಡ್‌ ನಾಯಕರೊಂದಿಗಿನ ಮಾತುಕತೆಗಾಗಿ ದೆಹಲಿ ಪ್ರವಾಸದಲ್ಲಿರುವ  ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ನಮ್ಮ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ, ಮುಂದಿನ ಚುನಾವಣೆಗೆ ನಾವು ತಯಾರಾಗಿದ್ದೇವೆ.ಸಾರ್ವತ್ರಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು.

ಕಾರ್ಯಕರ್ತರು ಸೂಚಿಸಿದ ಅಭ್ಯರ್ಥಿಗೇ ಟಿಕೇಟ್‌ ನೀಡುತ್ತೇವೆ. ರಾಜ್ಯಕ್ಕೆ ಪ್ರಶಾಂತ್‌ ಕಿಶೋರ್‌ ಬರುವುದಿಲ್ಲ. ಬಿಜೆಪಿ ಉತ್ತರ ಭಾರತದಲ್ಲಿ ಮಾಡಿದ ತಂತ್ರಗಾರಿಗೆ ಇಲ್ಲಿ ನಡೆಯುವುದಿಲ್ಲ .ಕರ್ನಾಟಕಕ್ಕೆ ಪ್ರಾದೇಶಿಕ ಭಾಷೆ ಮಾತನಾಡುವವರು ಬೇಕು ಎಂದರು. 

ಜೆಡಿಎಸ್‌ ಬಂಡಾಯ ಶಾಸಕರು ಕಾಂಗ್ರೆಸ್‌ ಸೇರ್ಪಡೆ ವಿಚಾರದ ಕುರಿತು ಪ್ರತಿಕ್ರಿಯಿಸಿ ಆ ಬಗ್ಗೆ ಹೈಕಮಾಂಡ್‌ ಜೊತೆ ಚರ್ಚೆ ನಡೆಸಬೇಕು ಎಂದರು. 

ಸಂಸದ ಪ್ರತಾಪ್‌ ಸಿಂಹಗೆ ರಾಜಕೀಯ ಜ್ಞಾನ ಇಲ್ಲ . ಅವರು ಗೀತಾ ಮಹದೇವ್‌ ಪ್ರಸಾದ್‌ ವಿರುದ್ಧ ನೀಡಿದ ಅಸಂಬದ್ಧ ಹೇಳಿಕೆ ಗುಂಡ್ಲಪೇಟೆ ಜನರಿಗೆ ಇಷ್ಟವಾಗಲಿಲ್ಲ ಎಂದರು. 

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಲಿ. ಈಹಿಂದೆ ಇಂದಿರಾ ಗಾಂಧಿ ಅವರು ಜಲ ವಿವಾದ ಬಗೆ ಹರಿಸಿದ್ದಾರೆ, ಹಾಗೆಯೇ ಮೋದಿ ಅವರೂ ಬಗೆ ಹರಿಸಲಿ. ನಾನು ಪ್ರಧಾನಿ ಬಳಿ ನಿಯೋಗ ಕರೆದೊಯ್ದಿದ್ದೆ ಆಗ ಬಿಜೆಪಿ ನಾಯಕರು ಮಾತೇ ಆಡಲಿಲ್ಲ ಎಂದು ಕಿಡಿ ಕಾರಿದರು. 

ಟಾಪ್ ನ್ಯೂಸ್

Kuwait ಅಗ್ನಿ ದುರಂತ: ತಾಯ್ನಾಡಿನತ್ತ ಹೊರಟ 45 ಭಾರತೀಯರ ಮೃತದೇಹ ಹೊತ್ತ ವಿಶೇಷ ವಿಮಾನ

Kuwait ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ

27

Renukaswamy Case Follwup: ರೇಣುಕಾಸ್ವಾಮಿ ಮರ್ಮಾಂಗಕ್ಕೆ ತೀವ್ರ ಹಲ್ಲೆ?

Darshan

Darshan ದೊಡ್ಡ ನಟ, ತತ್‌ಕ್ಷಣ ಕ್ರಮ ಅಸಾಧ್ಯ: ಫಿಲ್ಮ್ ಚೇಂಬರ್‌

siddanna-2

Pending ಟೆಂಡರ್‌ಗಳಿಗೆ ರಾಜ್ಯ ಸರಕಾರ ವೇಗ; ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ

MUST WATCH

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

ಹೊಸ ಸೇರ್ಪಡೆ

Kuwait ಅಗ್ನಿ ದುರಂತ: ತಾಯ್ನಾಡಿನತ್ತ ಹೊರಟ 45 ಭಾರತೀಯರ ಮೃತದೇಹ ಹೊತ್ತ ವಿಶೇಷ ವಿಮಾನ

Kuwait ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.