ರಾಜ್ಯದಲ್ಲಿ ಕಾಂಗ್ರೆಸ್ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ
Team Udayavani, May 26, 2022, 12:21 AM IST
ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಂಡ “ನವ ಸಂಕಲ್ಪ ಶಿಬಿರ’ದ ಮುಂದುವರಿದ ಭಾಗವಾಗಿ ಕೆಪಿಸಿಸಿ ಕೂಡ ರಾಜ್ಯದಲ್ಲಿ “ಚಿಂತನ ಶಿಬಿರ’ ಹಮ್ಮಿಕೊಂಡಿದೆ. ಇದರ ಯಶಸ್ವಿಗಾಗಿ ಪಕ್ಷದ 30ಕ್ಕೂ ಹೆಚ್ಚು ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.
ಜೂ. 1 ಮತ್ತು 2ಕ್ಕೆ ಬೆಂಗಳೂರಿನಲ್ಲಿ ಚಿಂತನ ಶಿಬಿರ ಆಯೋಜಿಸಲಾಗಿದೆ. ಪರಿಷತ್‌ನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ (ಅಧ್ಯಕ್ಷ), ರಾಮಲಿಂಗಾರೆಡ್ಡಿ (ಸಂಚಾಲಕ), ಎಂ.ಬಿ. ಪಾಟೀಲ್, ಕೃಷ್ಣ ಬೈರೇಗೌಡ, ಬಿ.ವಿ. ಶ್ರೀನಿವಾಸ್, ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಆರ್. ದ್ರುವನಾರಾಯಣ, ಡಾ| ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಯು.ಟಿ. ಖಾದರ್, ಕೆ. ಗೋವಿಂದರಾಜು, ಪ್ರಕಾಶ್ ರಾಥೋಡ್, ಡಾ| ಅಜಯ್ ಸಿಂಗ್, ಡಾ| ಎಲ್. ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್, ಡಾ| ಸಯ್ಯದ್ ನಾಸೀರ್ ಹುಸೇನ್, ಪ್ರೊ| ಎಂ.ವಿ. ರಾಜೀವ್ ಗೌಡ, ಪ್ರಿಯಾಂಕ್ ಖರ್ಗೆ, ವಿಜಯ್ ಕೆ. ಮುಳಗುಂದ, ಎಂ. ನಾರಾಯಣಸ್ವಾಮಿ, ಆರ್.ವಿ. ವೆಂಕಟೇಶ್, ಪ್ಯಾರಿ ಜಾನಿ, ಆರ್. ಸೌಮ್ಯಾ, ಡಾ| ಚಮನ್ ಫಝಾìನಾ, ಎಂ. ನಿಕೇತ್ ರಾಜ್, ವಿ.ಎಸ್. ಆರಾಧ್ಯ, ಮಹಮ್ಮದ್ ನಲಪಾಡ್, ಡಾ| ಬಿ. ಪುಷ್ಪ ಅಮರ್‌ನಾಥ್, ಎನ್.ಜಿ. ಕೃತಿ ಗಣೇಶ್, ಎಂ. ರಾಮಚಂದ್ರ, ಅಖೀಲ ಎನ್‌ಎಸ್‌ಯುಐ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು (ಸದಸ್ಯರು).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ
ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ
ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಪಂಚಾಂಗ ನೋಡಿ ರಾಕೆಟ್ ಉಡಾವಣೆ : ಟೀಕೆಗೆ ಗುರಿಯಾದ ಖ್ಯಾತ ನಟ ಮಾಧವನ್ !
3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ