ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರನ್ನು ವಾರಿಯರ್ಸ್ ಎಂದು ಪರಿಗಣಿಸಿ, 50 ಲಕ್ಷ ರೂ ಪರಿಹಾರ ನೀಡಿ

ಎಚ್.ಡಿ.ಕುಮಾರಸ್ವಾಮಿ ಆಗ್ರಹ

Team Udayavani, May 24, 2021, 9:12 AM IST

ಎಚ್.ಡಿ.ಕುಮಾರಸ್ವಾಮಿ ಆಗ್ರಹಿ

ಬೆಂಗಳೂರು: ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ:ಪ್ರತಿಯೊಬ್ಬ ಭಾರತೀಯನೂ ಡಿಸೆಂಬರ್ ಒಳಗೆ ಕೋವಿಡ್ ಲಸಿಕೆ ಪಡೆದಿರಬೇಕು: ಕೇಂದ್ರ ಸಚಿವ ಶೇಖಾವತ್

ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ  ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ  ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.