ಕಾನ್‌ಸ್ಟೆಬಲ್‌ ಹುದ್ದೆ: ವಯೋಮಿತಿ 2 ವರ್ಷ ಹೆಚ್ಚಳ

Team Udayavani, Nov 3, 2022, 9:40 PM IST

ಕಾನ್‌ಸ್ಟೆಬಲ್‌ ಹುದ್ದೆ: ವಯೋಮಿತಿ 2 ವರ್ಷ ಹೆಚ್ಚಳ

ಬೆಂಗಳೂರು: ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಮತ್ತು ಪೊಲೀಸ್‌ ಕಾನ್‌ಸ್ಟೆಬಲ್‌ (ಸಿಎಆರ್‌ ಮತ್ತು ಡಿಎಆರ್‌) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2 ವರ್ಷಗಳ ಕಾಲ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಾನ್‌ಸ್ಟೆಬಲ್‌ ಹುದ್ದೆ ಆಕಾಂಕ್ಷಿಗಳ ಹಲವು ತಿಂಗಳ ಬೇಡಿಕೆ ಈಡೇರಿದಂತಾಗಿದೆ.

ಈ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ(2022-23ನೇ ಸಾಲಿನಲ್ಲಿ) ನೇಮಕಾತಿಗೆ ಕರೆದಿರುವ ಪೊಲೀಸ್‌ ಕಾನ್‌ಸ್ಟೆಬಲ್‌ (ಸಿಎಆರ್‌ ಮತ್ತು ಡಿಎಆರ್‌) 420+3,064 ಸೇರಿ ಒಟ್ಟು 3,484 ಹುದ್ದೆಗಳಿಗೆ ಮತ್ತು ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌ ) 1,137+454 ಸೇರಿ 1,591 ಹುದ್ದೆಗಳಿಗೆ ಮಾತ್ರ 2 ವರ್ಷಗಳಿಗೆ ಹೆಚ್ಚಿಸಲಾಗಿದೆ.

ಸಾಮಾನ್ಯ ವರ್ಗಕ್ಕೆ 27, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ 29 ಮತ್ತು ಬುಡಕಟ್ಟು ಸಮುದಾಯದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ವಯೋಮಿತಿ ಹೆಚ್ಚಿಸಲಾಗಿದೆ.

ಪಿಎಸ್‌ಐ ವಯೋಮಿತಿ ಹೆಚ್ಚಳ? :

ಇದರ ಬೆನ್ನಲ್ಲೇ ಪಿಎಸ್‌ಐ ಅಭ್ಯರ್ಥಿಗಳ ವಯೋಮಿತಿ ಹೆಚ್ಚಳ ಬೇಡಿಕೆಯ ಕೂಗು ಬಲವಾಗಲಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆ ಇಡೀ ಪರೀಕ್ಷೆಯನ್ನೇ ರದ್ದುಪಡಿಸಲಾಗಿದೆ. ಉತ್ತೀರ್ಣರಾದ ನೂರಾರು ಮಂದಿ ನಿರಂತರ ಪ್ರತಿಭಟನೆ ನಡೆಸಿ ಪ್ರಾಮಾಣಿಕರನ್ನು ಹುದ್ದೆಗೆ ಆಯ್ಕೆ ಮಾಡಿ, ಇಲ್ಲವೇ ವಯೋಮಿತಿ ಹೆಚ್ಚಳ ಮಾಡಿ ಎಂದು ಸರಕಾರವನ್ನು ಆಗ್ರಹಿಸಿದ್ದಾರೆ. ಹೀಗಾಗಿ ಇವರ ಬೇಡಿಕೆಯೂ ಈಡೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾವ ಕಾರಣಕ್ಕೆ ಹೆಚ್ಚಳ? :

2020, 2021ರಲ್ಲಿ ಕೊರೊನಾದಿಂದ ಪೊಲೀಸ್‌ ಇಲಾಖೆಯಲ್ಲಿ ಕಾನ್‌ಸ್ಟೆಬಲ್‌ ಸೇರಿ ಯಾವುದೇ ಹುದ್ದೆ ನೇಮಕಾತಿ ನಡೆದಿರಲಿಲ್ಲ. ಹೀಗಾಗಿ ಸಾವಿರಾರು ಅಭ್ಯರ್ಥಿಗಳು ಅವಕಾಶ ವಂಚಿತರಾಗಿದ್ದರು. ವಯೋಮಿತಿಯಲ್ಲಿ 2 ವರ್ಷ ವಿನಾಯಿತಿ ನೀಡುವಂತೆ ನೂರಾರು ಮನವಿಗಳು ಬಂದಿದ್ದವು. ಈ ಅಭ್ಯರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈಗ ವಯೋಮಿತಿ ಹೆಚ್ಚಳ ಮಾಡಲಾಗಿದೆ ಎಂದು ಸರಕಾರ ತಿಳಿಸಿದೆ. ಸರಕಾರದ ಈ ಆದೇಶದಿಂದ 5 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.