“ಮೋದಿ ಮತ್ತೂಮ್ಮೆ ಪ್ರಧಾನಿಯಾದರೆ ಸಂವಿಧಾನಕ್ಕೆ ಅಪಾಯ ಖಚಿತ’: ಡಾ| ಜಿ.ಪರಮೇಶ್ವರ್
Team Udayavani, Apr 5, 2024, 6:59 AM IST
“ಮೋದಿ ಮತ್ತೂಮ್ಮೆ ಪ್ರಧಾನಿಯಾದರೆ ಸಂವಿಧಾನಕ್ಕೆ ಅಪಾಯ ಖಚಿತ’: ಡಾ| ಜಿ.ಪರಮೇಶ್ವರ್
ತುಮಕೂರು: ಸಾಂವಿಧಾನಿಕ ಸಂಸ್ಥೆಗಳಾದ ಐಟಿ, ಇ.ಡಿ. ಮೂಲಕ ವಿಪಕ್ಷಗಳನ್ನು ದಮನ ಮಾಡಿ, ಸರ್ವಾ ಧಿಕಾರಿಗಳಂತೆ ವರ್ತಿಸುತ್ತಿರುವ ಬಿಜೆಪಿ ಯನ್ನು ಸೋಲಿಸುವ ಮೂಲಕ ಅಪಾ ಯದಲ್ಲಿರುವ ಪ್ರಜಾಪ್ರಭುತ್ವ ವನ್ನು ರಕ್ಷಿಸಬೇಕಾಗಿದೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಮುದ್ದ ಹನುಮೇ ಗೌಡರ ನಾಮಪತ್ರ ಸಲ್ಲಿಕೆ ವೇಳೆ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾದರೆ ಸಂವಿಧಾನಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವನ್ನು ಉಳಿಸಿ ಕೊಳ್ಳಲು ಬಿಜೆಪಿಯನ್ನು ಸೋಲಿಸು ವುದು ಅನಿವಾರ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ