ರಾಜ್ಯದಲ್ಲಿ ಒಣಹವೆ ಮುಂದುವರಿಕೆ


Team Udayavani, Jan 20, 2020, 3:00 AM IST

Udayavani Kannada Newspaper
ಬೆಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಇತ್ತು. ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ.

ಉತ್ತರ ಒಳನಾಡಿನ ಕೆಲವೆಡೆ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ತಾಪಮಾನದಲ್ಲಿ ಕೊಂಚ ಹೆಚ್ಚಳವಾದರೆ, ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿತ್ತು. ದಾವಣಗೆರೆಯಲ್ಲಿ ರಾಜ್ಯದಲ್ಲಿಯೇ ಕನಿಷ್ಠ 14.8 ಡಿ.ಸೆ.ತಾಪಮಾನ ದಾಖಲಾಯಿತು. ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.