ಮಂಡ್ಯದಲ್ಲಿ ಮುಂದುವರಿದ ಐಟಿ ದಾಳಿ
Team Udayavani, Apr 4, 2019, 6:18 AM IST
ಮಂಡ್ಯ: ಜಿಲ್ಲೆಯಲ್ಲಿ ಮತ್ತೆ ಐಟಿ ದಾಳಿ ಮುಂದುವರಿದಿದ್ದು,ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ಬುಧವಾರ
ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲಾ ಆದಾಯ ತೆರಿಗೆ ಅಧಿಕಾರಿ ಪಿ.ಬಾಬುರಾಜು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಉಮಾ ದೇವಿ ನೇತೃತ್ವದ ತಂಡ ಬುಧವಾರ ಮಧ್ಯಾಹ್ನ 2.20ರ ಸಮ ಯ ದಲ್ಲಿ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಹಿರಿಯ ಅಧಿಕಾರಿಗಳಿಂದ ಬಂದ ಆದೇಶ ಪತ್ರದ ಜತೆ ಆಗಮಿಸಿದ ತಂಡ ಆತ್ಮಾನಂದ ಅವರ ನಿವಾಸಕ್ಕೆ ಸ್ಥಳೀಯ ಪೊಲೀಸರ ನೆರವಿನಿಂದ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ