ಮುಂದುವರಿದ ಪ್ರತಿಭಟನೆ
Team Udayavani, Nov 15, 2017, 7:53 AM IST
ಬೆಳಗಾವಿ: ಅಧಿವೇಶನದ ಎರಡನೇ ದಿನವಾದ ಮಂಗಳವಾರವೂ ಸುವರ್ಣ ಸೌಧದೆದುರು ಪ್ರತಿಭಟನೆಗಳು ನಡೆದವು. ಕೊಂಡಸಕೊಪ್ಪ ಗ್ರಾಮದ ಬಳಿ ನಿರ್ಮಿಸಿದ ವೇದಿಕೆಯಲ್ಲಿ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರಕಾರದ ಗಮನ ಸೆಳೆದರು.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ ಕೇಂದ್ರ ಸರಕಾರದಿಂದ ಖರೀದಿ ಮಾಡಬೇಕು ಎಂದು ಆಗ್ರಹಿಸಿ ನ.15 ರಂದು ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಮಾತನಾಡಿದರು. ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕೆ.ಟಿ.ಗಂಗಾಧರ, ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ಕಲ್ಯಾಣರಾವ್ ಮುಚಳಂಬಿ, ಜಿಲ್ಲಾಧ್ಯಕ್ಷ ಈರಣ್ಣ ಪಾಟೀಲ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು