Udayavni Special

ಹೂತಿಟ್ಟ ಶವದ ರುಂಡ ತೆಗೆದು ವಾಮಾಚಾರ


Team Udayavani, Mar 7, 2019, 12:30 AM IST

17.jpg

ನೆಲಮಂಗಲ: ತಾಲೂಕಿನ ಬೈರನಹಳ್ಳಿಯ ಸ್ಮಶಾನದಲ್ಲಿ 2 ತಿಂಗಳ ಹಿಂದೆ ಅಂತ್ಯಕ್ರಿಯೆ ಮಾಡಲಾಗಿದ್ದ ಶವವನ್ನು ಹೊರತೆಗೆದು ವಾಮಾಚಾರ ಮಾಡಿರುವ ಘಟನೆ ನಡೆದಿದೆ.

ಟಿ.ಬೇಗೂರು ಪಂಚಾಯಿತಿಯ ಬೈರನಹಳ್ಳಿ ಗ್ರಾಮದ ನಿವಾಸಿ ಅರಸಪ್ಪ (85) ಜ.13ರಂದು ಮೃತಪಟ್ಟಿದ್ದು ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು, ಆದರೆ ವಿಚಿತ್ರವೆಂಬಂತೆ ಮಂಗಳವಾರ ರಾತ್ರಿ ಸ್ಮಶಾನದಲ್ಲಿ ಮಣ್ಣು ಮಾಡಲಾಗಿದ್ದ ಶವದ ತಲೆ ಭಾಗವನ್ನು ಹೊರತೆಗೆದು ದುಷ್ಕರ್ಮಿಗಳು ವಾಮಾಚಾರ ಮಾಡಿ ತಲೆಯನ್ನು ಆಳವಾಗಿ ಮುಚ್ಚಿದ್ದಾರೆ.ಊದುಬತ್ತಿ, ಅರಿಶಿಣ, ಕುಂಕುಮ, ನಿಂಬೆಹಣ್ಣುಗಳನ್ನು ಬಳಸಿ ಸ್ಥಳದಲ್ಲಿ ಪೂಜೆ ಮಾಡಲಾಗಿದ್ದು, ಮೃತ ಅರಸಪ್ಪನ ಶವದ ತಲೆಭಾಗದ ಕಡೆ ವಾಮಾಚಾರ ಮಾಡಿರುವ ಶಂಕೆಯಿಂದಾಗಿ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸರು ಶವವನ್ನು ತೆಗೆದು ನೋಡಿದ ನಂತರ ತಲೆಯ ಭಾಗವನ್ನು ಆಳವಾಗಿ ಮುಚ್ಚಿರುವುದು ತಿಳಿದು ಬಂದಿದೆ.

ಟಾಪ್ ನ್ಯೂಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ನಿಯಮ ಬಾಹಿರ ಕಲ್ಲು ಗಣಿಗಾರಿಕೆ ಆರೋಪ:ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ಸೂಚನೆ

ನಿಯಮ ಬಾಹಿರ ಕಲ್ಲು ಗಣಿಗಾರಿಕೆ ಆರೋಪ: ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ಸೂಚನೆ

ರಾಜ್ಯದಲ್ಲಿ ಅ. 21ರಿಂದ ಭಾರೀ ಮಳೆ?

ರಾಜ್ಯದಲ್ಲಿ ಅಕ್ಟೋಬರ್ 21 ರಿಂದ ಭಾರೀ ಮಳೆ?

ದೇಶಿ ತಳಿಗಳ ಅಭಿವೃದ್ಧಿಗೆ ಅಮೃತ ಸಿರಿ, ಅಮೃತ ಧಾರಾ

ದೇಶಿ ತಳಿಗಳ ಅಭಿವೃದ್ಧಿಗೆ ಅಮೃತ ಸಿರಿ, ಅಮೃತ ಧಾರಾ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

6

9 ಟನ್‌ ಜಾನುವಾರು ಚರ್ಮ ಜಪ್ತಿ

5

ಕುಮಾರಸ್ವಾಮಿ ಟೀಕಿಸಲು ಅನ್ಸಾರಿ-ಜಮೀರ್‌ಗಿಲ್ಲ ನೈತಿಕತೆ

4

ಮೆರವಣಿಗೆಗೆ ತಡೆ; ಮುಸ್ಲಿಮರ ಆಕ್ರೋಶ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

3

ನಿಯಮ ಪಾಲಿಸಿ ಜಾತ್ರೆ ನಡೆಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.