ಐಟಿ ದಾಳಿಯ ಹಿಂದೆ ಅನೇಕ ಲೆಕ್ಕಾಚಾರ: ಡಿ.ಕೆ.ಶಿವಕುಮಾರ್‌

Team Udayavani, Oct 9, 2021, 11:45 PM IST

ಐಟಿ ದಾಳಿಯ ಹಿಂದೆ ಅನೇಕ ಲೆಕ್ಕಾಚಾರ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಯಡಿಯೂರಪ್ಪ ಅವರ ಆಪ್ತ ಸಹಾಯಕರ ಮನೆ ಮೇಲೆ ನಡೆದ ತೆರಿಗೆ ಇಲಾಖೆ ದಾಳಿ ಹಿಂದೆ ಅನೇಕ ಲೆಕ್ಕಾಚಾರಗಳಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಆಂತರಿಕ ರಾಜಕೀಯ ಇದ್ದೇ ಇರುತ್ತದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಅವರು ಯಾರನ್ನಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕು ಎಂದರೆ ಅದನ್ನು ಮಾಡುತ್ತಾರೆ ಎಂದರು.

ಎರಡೂ ಕ್ಷೇತ್ರಗಳಲ್ಲಿ ಉತ್ತಮ ಬೆಂಬಲ: ಸಿಂದಗಿ ಹಾಗೂ ಹಾನಗಲ್‌ ಉಪ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪರವಾಗಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಉತ್ಸಾಹ, ಬೆಂಬಲ ಸಿಕ್ಕಿದ್ದು, ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೂ ಇದ್ದ ಚುನಾವಣೆ ಪ್ರಚಾರದ ಅವಕಾಶವನ್ನು ರಾತ್ರಿ 7 ಗಂಟೆಗೆ ಸೀಮಿತಗೊಳಿಸಿ ಹೊಸ ನಿಯಮ ತಂದಿ¨ªಾರೆ. ನಾವು ನಮ್ಮದೇ ಆದ ತಂತ್ರಗಾರಿಕೆ ಮೂಲಕ ಪ್ರಚಾರ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಉದ್ಧವ್‌ ಠಾಕ್ರೆ ಮತ್ತು ನಾರಾಯಣ್‌ ರಾಣೆ ನಡುವೆ ಮಾತಿನ ಚಕಾಮಕಿ

ರಮೇಶ್‌ ಆಪ್ತರು ಭೇಟಿ ಮಾಡಿದ್ದು ನಿಜ: ರಮೇಶ್‌ ಜಾರಕಿಹೊಳಿ ಅವರ ಆಪ್ತರು ನನ್ನನ್ನು ಬಂದು ಭೇಟಿ ಮಾಡಿದ್ದರು. ಅನೇಕ ವಿಚಾರ ಚರ್ಚೆ ಮಾಡಿದ್ದಾರೆ. ಅವರ ಸಂದೇಶಗಳನ್ನು ತಿಳಿಸಿದ್ದಾರೆ. ಈ ವಿಚಾರಗಳನ್ನು ನಾನು ಈಗ ಗೌಪ್ಯವಾಗಿ ಇಡಬೇಕಿದೆ. ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

4police

ಮಳಲಿ ವಿವಾದ: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ: ಅಲೋಕ್ ಕುಮಾರ್

2

ವಿಜಯಪುರ: ಆಕಸ್ಮಿಕ ಬೆಂಕಿ ಅವಘಡ; 30 ಲಕ್ಷ ಮೌಲ್ಯದ ವಸ್ತುಗಳಿಗೆ ಹಾನಿ

3JDS

ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!

ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ

ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ

Dr surendra kumar jain

ಮಳಲಿ ಮಸೀದಿಯ ಸರ್ವೇ ನಡೆಯಬೇಕು, ಜನರು ಸತ್ಯ ತಿಳಿಯಲಿ: ಡಾ ಸುರೇಂದ್ರ ಕುಮಾರ್ ಜೈನ್

2sucide

ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

1exam

ಸಾಮೂಹಿಕ ನಕಲು; ಬೀದರ್‌ ಪರೀಕ್ಷಾ ಕೇಂದ್ರ ರದ್ದುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3JDS

ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!

thumb 2

ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?

thumb 3

ತೆರೆದ ಪುಸ್ತಕ ಪರೀಕ್ಷೆಗೆ ಮರುಜೀವ; ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಯೋಗಿಕವಾಗಿ ಜಾರಿ

cmಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

4police

ಮಳಲಿ ವಿವಾದ: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ: ಅಲೋಕ್ ಕುಮಾರ್

hebri

ಹೆಬ್ರಿ ತಾ| ಆಡಳಿತ ಕಟ್ಟಡ ಲೋಕಾರ್ಪಣೆಗೆ ಸಿದ್ಧ

2

ವಿಜಯಪುರ: ಆಕಸ್ಮಿಕ ಬೆಂಕಿ ಅವಘಡ; 30 ಲಕ್ಷ ಮೌಲ್ಯದ ವಸ್ತುಗಳಿಗೆ ಹಾನಿ

3JDS

ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!

ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ

ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.