ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ ; ತೀವ್ರ ಪೈಪೋಟಿ
Team Udayavani, Sep 3, 2018, 8:44 AM IST
ಬೆಂಗಳೂರು : ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಸೆ. 3ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು ತೀವ್ರ ಪೈಪೋಟಿ ಕಂಡು ಬಂದಿದೆ.
ಮಧ್ಯಾಹ್ನದ ವೇಳೆಗೆ ಪೂರ್ಣ ಫಲಿತಾಂಶ ಹೊರಬೀಳಲಿದ್ದು, ಆರಂಭದಲ್ಲಿ ಕೆಲ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮೈಸೂರು ಮಹಾ ನಗರ ಪಾಲಿಕೆಯಲ್ಲಿ ಪೈಪೋಟಿ ಕಂಡು ಬಂದಿದೆ. ಜೆಡಿಎಸ್ ಪ್ರಾಬಲ್ಯದ ಹಾಸನ, ಮಂಡ್ಯದಲ್ಲಿ ನಿರೀಕ್ಷೆಯಂತೆ ಮುನ್ನಡೆ ಸಾಧಿಸಿದೆ.
ಕೆಲ ಮತ ಎಣಿಕೆ ಕೇಂದ್ರಗಳಲ್ಲಿ ಗೊಂದಲ ಕಂಡು ಬಂದಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ