ಕೋವಿಡ್ 19 ಸಂತ್ರಸ್ತರ ಹಕ್ಕುಗಳ ರಕ್ಷಣೆಗೆ ಆಯೋಗ ಮುಂದಾಗಲಿ
Team Udayavani, Jul 11, 2020, 7:04 AM IST
ಬೆಂಗಳೂರು: ಕೋವಿಡ್ 19ದಿಂದ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಸೋಂಕಿತ ಮೃತರನ್ನು ಅಮಾನವೀಯವಾಗಿ ಸಂಸ್ಕಾರ ಮಾಡುತ್ತಿರುವು ದರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಮಾನವ ಹಕ್ಕು ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸರ್ಕಾರದಲ್ಲಿನ ಭ್ರಷ್ಟ ವ್ಯವಸ್ಥೆಯಿಂದಾಗಿ ಕೋವಿಡ್ 19 ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ 19 ಕೇರ್ ಸೆಂಟರ್ಗಳು ಹಾಗೂ ಸೂಕ್ತ ಆ್ಯಂಬುಲೆನ್ಸ್ ಸೇವೆ ದೊರೆಯದೇ ಸೋಂಕಿತರು ಪ್ರಾಣ ಕಳೆದುಕೊಳ್ಳುವಂತಾಗಿದೆ.
ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲ ಎನ್ನುವ ಕಾರಣಕ್ಕೆ ಸೋಂಕಿ ತರು ಆಸ್ಪತ್ರೆಗಳಿಗೆ ತಿರುಗಾಡಿ ರಸ್ತೆಗಳಲ್ಲಿಯೇ ಜೀವ ಕಳೆದುಕೊಳ್ಳುವಂತಾಗಿದೆ. ಪ್ರತಿಯೊಬ್ಬ ವ್ಯಕ್ತಿಗೆ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಹಾಗೂ ಮೃತರಾದ ಮೇಲೆ ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವುದು ಮಾನವ ಹಕ್ಕುಗಳಾಗಿವೆ. ಆದರೆ, ಕೋವಿಡ್ 19 ಸಂದರ್ಭದಲ್ಲಿ ರಾಜ್ಯದಲ್ಲಿ ಮಾನವ ಹಕ್ಕುಗಳು ನಿರಂತರವಾಗಿ ಉಲ್ಲಂಘನೆಯಾಗುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?