ರಾಜ್ಯದಲ್ಲಿಂದು 886 ಕೋವಿಡ್ ಪಾಸಿಟಿವ್: ಮೂವರು ಸಾವು
Team Udayavani, Aug 17, 2022, 9:53 PM IST
ಬೆಂಗಳೂರು: ರಾಜ್ಯದಲ್ಲಿ ಬುಧವಾರ 886 ಮಂದಿಯಲ್ಲಿ ಸೋಂಕು ದೃಢವಾಗಿದ್ದು, ಅನಾರೋಗ್ಯದಿಂದ ಬಳುತ್ತಿದ್ದ ಮೂವರು ಸೋಂಕಿತರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 608, ಬಳ್ಳಾರಿ 36, ತುಮಕೂರು 24, ಧಾರವಾಡ 23,ಕೊಡಗು 18, ಮೈಸೂರು 17, ಉತ್ತರಕನ್ನಡ, ಶಿವಮೊಗ್ಗ 13, ಕೋಲಾರ, ಚಿಕ್ಕಮಗಳೂರು 12, ಕಲಬುರಗಿ, ಬೆಂಗಳೂರು ಗ್ರಾಮಾಂತರ 10, ದಕ್ಷಿಣಕನ್ನಡ, ರಾಯಚೂರು 9, ಮಂಡ್ಯ, ವಿಜಯಪುರ, ಹಾಸನ 8, ದಾವಣಗೆರೆ 7, ಬೆಳಗಾವಿ, ಬಾಗಲಕೋಟೆ 7, ರಾಮನಗರ, ಉಡುಪಿ 6, ಚಿತ್ರದುರ್ಗ 4, ಚಿಕ್ಕಬಳ್ಳಾಪುರ , ಬೀದರ್ 3, ಯಾದಗಿರಿ 2, ಕೊಪ್ಪಳ, ಚಾಮರಾಜನಗರ, ಹಾವೇರಿ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ