ರಾಜ್ಯದಲ್ಲಿ ಕೋವಿಡ್ ಹೆಚ್ಚಳ : ಸಾರ್ವಜನಿಕ ಸ್ಥಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
ಹೊಸ ಮಾರ್ಗ ಸೂಚಿಗಳಲ್ಲಿ ಏನಿದೆ ?
Team Udayavani, Jun 10, 2022, 7:44 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಶುಕ್ರವಾರ ಹೊಸ ಮಾರ್ಗ ಸೂಚಿಗಳನ್ನು ಪ್ರಕಟಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ಶಾಪಿಂಗ್ ಮಾಲ್, ಚಿತ್ರ ಮಂದಿರ, ರೆಸ್ಟೋರೆಂಟ್, ಕಚೇರಿ ಕಾರ್ಖಾನೆ ಗಳು, ಶಿಕ್ಷಣ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸ್ವಂತ ವಾಹನ ಸೇರಿದಂತೆ ಸಾರ್ವಜನಿಕ ವಾಹನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
ಕೋವಿಡ್-19 ಪ್ರಕರಣಗಳು ಹೆಚ್ಚಳವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ರೋಗ ಲಕ್ಷಣ ಇರುವವರನ್ನು ಪ್ರತ್ಯೇಕವಾಗಿ ಮನೆಯಲ್ಲೇ ಪ್ರತ್ಯೇಕವಾಗಿರಲು ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಶುಕ್ರವಾರ 525 ಹೊಸ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 494 ಬೆಂಗಳೂರಿನಲ್ಲಿ ವರದಿಯಾಗಿದೆ. ಪಾಸಿಟಿವಿಟಿ ದರ 2.31% ಇದ್ದು, 3,177 ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಇದ್ದು, ಆ ಪೈಕಿ ಗರಿಷ್ಠ 3,061 ಬೆಂಗಳೂರಿನಲ್ಲಿಯೇ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ