ದಕ್ಷಿಣ ಕೊರಿಯಾದ ಸಿಯೋಲ್‌ ಸೆಮಿಕಂಡಕ್ಟರ್‌ನಿಂದ ರಾಜ್ಯಕ್ಕೆ ಕೋವಿಡ್‌ ಸರಂಜಾಮು ನೆರವು


Team Udayavani, May 21, 2021, 3:49 PM IST

ದಕ್ಷಿಣ ಕೊರಿಯಾದ ಸಿಯೋಲ್‌ ಸೆಮಿಕಂಡಕ್ಟರ್‌ನಿಂದ ರಾಜ್ಯಕ್ಕೆ ಕೋವಿಡ್‌ ಸರಂಜಾಮು ನೆರವು

ಬೆಂಗಳೂರು: ದಕ್ಷಿಣ ಕೊರಿಯಾ ಮೂಲದ ಸಿಯೋಲ್‌ ಸೆಮಿಕಂಡಕ್ಟರ್‌ ಕಂಪನಿ ಬೆಂಗಳೂರಿನಲ್ಲಿ ಕೋವಿಡ್‌ ಪರಿಸ್ಥಿತಿಯನ್ನು ನಿರ್ವಹಿಸಲು ಅಗತ್ಯವಾದ ವೈದ್ಯಕೀಯ ಸರಂಜಾಮುಗಳನ್ನು ಉಚಿತವಾಗಿ ನೀಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾದ ಕಂಪನಿಯ ಅಧಿಕಾರಿಗಳು ಸಾಂಕೇತಿಕವಾಗಿ ಕೆಲ ಸರಂಜಾಮುಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, “ಕೋವಿಡ್‌ ಸೋಂಕು ನಿವಾರಣೆಗೆ ನಡೆಯತ್ತಿರುವ ಈ ಹೋರಾಟದಲ್ಲಿ ಖಾಸಗಿ ಕಂಪನಿಗಳು ಕೈ  ಜೋಡಿಸುತ್ತಿರುವುದು ಸಂತಸದ ಸಂಗತಿ. ಈ ನಿಟ್ಟಿನಲ್ಲಿ ಸಿಯೋಲ್‌ ಸೆಮಿಕಂಡಕ್ಟರ್‌ ಕಂಪನಿ 30,000 ಕೆ-94 ಮಾಸ್ಕ್‌, 20,000 ಮೆಡಿಕಲ್‌ ಗ್ಲೌಸ್‌, 2,500 ವಾಯು ಸಂಸ್ಕರಣಾ ಸಲಕರಣೆ, 100 ಪಿಪಿಇ ಕಿಟ್‌ಗಳನ್ನು ಬೆಂಗಳೂರಿನ ಪಶ್ಚಿಮ ವಿಭಾಗದಲ್ಲಿ ಬಳಸುವಂತೆ ನೀಡಿದೆ” ಎಂದರು.

ಇದನ್ನೂ ಓದಿ:ಕೋವಿಡ್ ವಿರುದ್ಧ ದೀರ್ಘ ಹೋರಾಟ ನಡೆಸಬೇಕು, ಬ್ಲ್ಯಾಕ್ ಫಂಗಸ್ ದೊಡ್ಡ ಸವಾಲು:ಪ್ರಧಾನಿ ಮೋದಿ

ಈ ಸಂದರ್ಭದಲ್ಲಿ ನಡೆದ ವರ್ಚುಯಲ್‌ ಸಭೆಯಲ್ಲಿ ಕಂಪನಿಯ ಸಿಇಒ ಚುಂಗ್‌ ಹೂನ್ ಲೀ ಮುಂತಾದವರು ಭಾಗಿಯಾಗಿದ್ದರು. ಕಂಪನಿಯ ಭಾರತೀಯ ಉಪಾಧ್ಯಕ್ಷ ಅರ್ಷಿ ಕೃಷ್ಣಾಚಾರ್‌ ಇದ್ದರು. ಬೆಂಗಳೂರಿನ ಹೊಂಗಿರಣ ಟ್ರಸ್ಟ್‌ ಮೂಲಕ ಈ ಕಂಪನಿಯ ನೆರವು ಸಿಕ್ಕಿದೆ. ಈ ಕಾರಣಕ್ಕಾಗಿ ಡಿಸಿಎಂ ಅವರು ಈ ವೇಳೆ ಹಾಜರಿದ್ದ ಟ್ರಸ್ಟ್‌ನ ಅಧ್ಯಕ್ಷ ಡಾ.ರವಿಶಂಕರ್‌, ಡಾ.ಪಿ.ಎನ್.‌ ಗೋವಿಂದ ರಾಜುಲು ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಟಾಪ್ ನ್ಯೂಸ್

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.